ಶಿಕ್ಷಕಿ ಪ್ರೆಸಿಲ್ಲ ಆರ್ ಡಿಸೋಜಗೆ ಸನ್ಮಾನ

Share

Advertisement
Advertisement
Advertisement

ಕುಂದಾಪುರ:ಸರಕಾರಿ ಹಿರಿಯ ಪ್ರಾಥಮಿಕ ಹೆಮ್ಮಾಡಿ ಶಾಲೆಯಲ್ಲಿ 11 ವರ್ಷಗಳ ಕಾಲ ಸುದೀರ್ಘವಾಗಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡಿರುವ ಶಿಕ್ಷಕಿ ಪ್ರೆಸಿಲ್ಲ ಆರ್ ಡಿಸೋಜ ಅವರಿಗೆ ಬಿಳ್ಕೊಡುಗೆ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ರಾಘವೇಂದ್ರ ದೇವಾಡಿಗ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ನಿವೃತ್ತ ಶಿಕ್ಷಕ ಶಂಕರ ಮಡಿವಾಳ,ಹೆಮ್ಮಾಡಿ ಲಕ್ಷ್ಮೀನಾರಾಯಣ ದೇವಳದ ಆಡಳಿತ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಭಟ್,ಶಾಂತರಾಮ ಭಟ್,ದೇವಪ್ಪ ಪೂಜಾರಿ ಉಪಸ್ಥಿತರಿದ್ದರು.ಮುಖ್ಯೋಪಾಧ್ಯಾಯರಾದ ವಿ ದಿವಾಕರ ಸ್ವಾಗತಿಸಿದರು.ಒಲಂಪಿಯ ಟೀಚರ್ ನಿರ್ವಹಿಸಿದರು.ಸುಶೀಲ ವಂದಿಸಿದರು.

Advertisement


Share

Leave a comment

Your email address will not be published. Required fields are marked *

You cannot copy content of this page