ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್,ಗಂಗೊಳ್ಳಿ ಪೊಲೀಸ್ ಠಾಣೆ ಮತ್ತು ರೋಟರಿ ಕ್ಲಬ್ ಗಂಗೊಳ್ಳಿ ವತಿಯಿಂದ ರಾಷ್ಟ್ರೀಯ ರಸ್ತೆ ಸುರಕ್ಷಾ ಸಪ್ತಾಹ-2023 ಕಾರ್ಯಕ್ರಮ ಗಂಗೊಳ್ಳಿ ಎಸ್.ವಿ ಕಾಲೇಜಿನಲ್ಲಿ ಶುಕ್ರವಾರ ನಡೆಯಿತು.
ಗಂಗೊಳ್ಳಿ ಪೊಲೀಸ್ ಠಾಣೆ ಪಿಎಸ್‍ಐ ಹರೀಶ್ ನಾಯ್ಕ್ ಅವರು ದ್ವಿಚಕ್ರ,ರಿಕ್ಷಾ,ಟ್ರ್ಯಾಕ್ಟರ್,ಬಸ್ ಹಾಗೂ ಶಾಲಾ ಬಸ್ ಚಾಲಕರಿಗೆ ಸಂಚಾರ ನಿಯಮ ಪಾಲನೆ ಮತ್ತು ಕಾನೂನಿನ ಬಗ್ಗೆ ಮಾಹಿತಿಯನ್ನು ನೀಡಿದರು.ಈ ಸಂದರ್ಭದಲ್ಲಿ ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಎಂ.ನಾಗೇಂದ್ರ ಪೈ ಮತ್ತು ಮಾಜಿ ಅಧ್ಯಕ್ಷ ರಾಜೇಶ್.ಎಂ.ಜಿ ಉಪಸ್ಥಿತರಿದ್ದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…