ಕುಂದಾಪುರ:ಭಾರಿ ಗಾಳಿಮಳೆಗೆ ಬೈಂದೂರು ತಾಲೂಕಿನ ನಾಡ ಗ್ರಾಮದ ಎಲಿಜಾ ಪಿರೇರಾ ಅವರ ಮನೆ ಮಾಡಿನ ಮೇಲೆ ಮರ ಬಿದ್ದ ಪರಿಣಾಮ ಮೆನೆಗೆ ಭಾಗಶಃ ಹಾನಿ ಆಗಿದೆ.ಅಂದಾಜು 25,000 ಕ್ಕೂ ಅಧಿಕ ನಷ್ಟ ಸಂಭವಿಸಿದೆ.ನಾಡ ಗ್ರಾಮದ ರಾಮ ಆಚಾರಿ ಎನ್ನುವವರ ದನದ ಕೊಟ್ಟಿಗೆ ಮೇಲೆ ಮರ ಬಿದ್ದು ಸುಮಾರು 10,000.ರೂ ನಷ್ಟ ಉಂಟಾಗಿದೆ.ಕಂದಾಯ ಅಧಿಕಾರಿ ಸಂದೀಪ್ ಘಟನೆ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.ಪ್ರಕೃತಿ ವಿಕೋಪದಿಂದ ನಾಡ ಗ್ರಾಮ ಪಂಚಾಯತ್ ವ್ಯಾಪ್ತಿ ಪ್ರದೇಶದಲ್ಲಿ ವ್ಯಾಪಕ ಹಾನಿ ಉಂಟಾಗಿದೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…