ಕುಂದಾಪುರ:ಬೈಂದೂರು ತಾಲೂಕಿನ ನಾಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೇಮುಂಜೆ ಮಾರ್ಗ ಮಧ್ಯದಲ್ಲಿ ಭಾರಿ ಗಾಳಿಮಳೆಗೆ ಬುಡ ಸಮೇತ ರಸ್ತೆಗೆ ಅಡ್ಡಲಾಗಿ ಬಿದ್ದ ಮರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪಡುಕೋಣೆ ವಲಯದ ವಿಪತ್ತು ನಿರ್ವವಹಣ ತಂಡದ ವತಿಯಿಂದ ತೆರವು ಮಾಡಲಾಯಿತು.ಈ ಸಂದರ್ಭ ಸಂಘದ ಸದಸ್ಯರು ಉಪಸ್ಥಿತರಿದ್ದರು.
You cannot copy content of this page