ಬೈಂದೂರು:ಮರವಂತೆ ವರಾಹ ದೇವಸ್ಥಾನದಿಂದ ಗಂಗಾಧರೇಶ್ವರ ದೇವಸ್ಥಾನದವರೆಗೆ ಸೌಪರ್ಣಿಕಾ ನದಿ ತೀರ ಪ್ರದೇಶದಲ್ಲಿ ನಿರ್ಮಿಸಿದ ಸಂಪರ್ಕ ರಸ್ತೆ ನದಿ ನೀರಿನ ಸೆಳೆತಕ್ಕೆ ಕೊಚ್ಚಿಕೊಂಡು ಹೋಗಿದ್ದು ಲಕ್ಷಾಂತರ.ರೂ ನಷ್ಟ ಸಂಭವಿಸಿದೆ.
ಸಣ್ಣ ನೀರಾವರಿ ಇಲಾಖೆ ಅನುದಾನದಡಿ 1.20 ಕೋಟಿ.ರೂ ವೆಚ್ಚದಲ್ಲಿ ಕಳೆದ ಸಾಲಿನಲ್ಲಿ ನಿರ್ಮಾಣಗೊಂಡಿದ್ದ 300 ಮೀಟರ್ ವರೆಗಿನ ಸಂಪರ್ಕ ರಸ್ತೆ ಮಳೆ ನೀರಿನ ಹೊಡೆತಕ್ಕೆ ಕಾಣದಂತೆ ಮಾಯವಾಗಿದೆ.ಗುತ್ತಿಗೆದಾರರ ನಿರ್ಲಕ್ಷ್ಯ ತನ ಮತ್ತು ಅವೈಜ್ಞಾನಿಕ ಕಾಮಗಾರಿ ಫಲವಾಗಿ ಮರವಂತೆ ವರಾಹ ದೇವಸ್ಥಾನ ಮತ್ತು ಗಂಗಾಧರೇಶ್ವರ ದೇವಸ್ಥಾನಕ್ಕೆ ಸಂಪರ್ಕ ಬೇಸುವ ರಸ್ತೆ ಮಳೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ ಎಂದು ಸ್ಥಳೀಯರು ದೂರಿದ್ದಾರೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…