ಕುಂದಾಪುರ:ಕಾಳವಾರ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಆಗಿ ಪ್ರಸ್ತುತ ಕರ್ತವ್ಯವನ್ನು ನಿರ್ವಹಿಸುತ್ತಿದ್ದ ಸೇನಾಪುರ ಗ್ರಾಮದ ನಿವಾಸಿ ಪಾಂಡುರಂಗ ಶೇಟ್ (58) ಅವರು ತೀವೃ ಅನಾರೋಗ್ಯ ಕಾರಣದಿಂದ ಮಣಿಪಾಲ ಆಸ್ಪತ್ರೆಯಲ್ಲಿ ಗುರುವಾರ ನಿಧನರಾದರು.ಅವರಿಗೆ ಪತ್ನಿ,ಪುತ್ರ,ಪುತ್ರಿ ಇದ್ದಾರೆ.
ನಾಡ ಗ್ರಾಮ ಪಂಚಾಯತ್‍ನಲ್ಲಿ ಗುಮಸ್ತರಾಗಿ ಸೇವೆ ಸಲ್ಲಿಸಿದ ಪಾಂಡುರಂಗ ಶೇಟ್,ಸೇವಾ ವೃತ್ತಿಯಲ್ಲಿ ಕಾರ್ಯದರ್ಶಿಯಾಗಿ ಭಡ್ತಿ ಹೊಂದಿದ ಅವರು ನಾವುಂದ,ಹಕ್ಲಾಡಿ,ನಾಡ,ಕರ್ಕುಂಜೆ,ಹೊಂಬಾಡಿ ಮಂಡಾಡಿ ಹಾಗೂ ಕಾಳಾವಾರ ಗ್ರಾಮ ಪಂಚಾಯತ್‍ನಲ್ಲಿ ಅಭಿವೃದ್ಧಿ ಅಧಿಕಾರಿ ಆಗಿ ಸೇವೆಯನ್ನು ಸಲ್ಲಿಸಿದ್ದರು.ಕುಂದಾಪುರ ಸಹಾಯಕ ಆಯುಕ್ತರಾದ ರಶ್ಮಿ ಎಸ್.ಆರ್,ತಹಶೀಲ್ದಾರ್ ಶೋಭಾಲಕ್ಷ್ಮೀ,ಬೈಂದೂರು ತಾಲೂಕು ಪಂಚಾಯತ್ ಇಒ ಭಾರತಿ ಅವರು ಮೃತರ ನಿವಾಸಕ್ಕೆ ತೆರಳಿ ಅಂತಿಮ ದರ್ಶನ ಪಡೆದರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…