ಕುಂದಾಪುರ:ಎಫ್‍ಎಸ್‍ಎಲ್ ಸಂಸ್ಥೆ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಹೊಸಾಡು ಶಾಲೆಯಲ್ಲಿ ಕಳೆದ ಒಂದು ವರ್ಷದಿಂದ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ಮಾತೃ ದೇಶಕ್ಕೆ ತೆರಳುತ್ತಿರುವ ಜರ್ಮನಿ ಮೂಲದ ನಿವಾಸಿ ಶಿಕ್ಷಕಿ ಅನ್ನೇ ಅವರನ್ನು ಶಾಲೆಯ ಎಸ್‍ಡಿಎಂಸಿ ವತಿಯಿಂದ ಶುಕ್ರವಾರ ನಡೆದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಭಾರತೀಯ ಶೈಲಿಯಲ್ಲಿ ಮುಡಿ ತುಂಬಿ ವಿಶೇಷವಾದ ರೀತಿಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಎಸ್‍ಡಿಎಂಸಿ ಅಧ್ಯಕ್ಷೆ ರೇಖಾಗಣೇಶ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು,ಉಪಾಧ್ಯಕ್ಷ ಹುಸೇನಪ್ಪ ಮತ್ತು ಸದಸ್ಯರು,ಎಫ್‍ಎಸ್‍ಎಲ್ ಸಂಸ್ಥೆ ಮಾರ್ಗದರ್ಶಕ ದಿನೇಶ,ದೈಹಿಕ ಶಿಕ್ಷಣ ಶಿಕ್ಷಕ ಸಂತೋಷ್,ಅಂಗನವಾಡಿ ಶಿಕ್ಷಕಿ ಮುತ್ತು,ಮಕ್ಕಳ ಪೆÇೀಷಕರು,ಶಿಕ್ಷಕವೃಂದವರು ಉಪಸ್ಥಿತರಿದ್ದರು.ಶಾಲೆಯ ಮುಖ್ಯೋಪಾಧ್ಯಾಯರಾದ ರಾಜೇಶ್ ಸ್ವಾಗತಿಸಿ,ವಂದಿಸಿದರು.ಶಿಕ್ಷಕಿ ಅನ್ನೇ ಅವರು 30,000.ರೂ ಮೌಲ್ಯದ ಸಮವಸ್ತ್ರ,ಕ್ರೀಡಾ ಸಾಮಾಗ್ರಿ ಮತ್ತು ಐಡಿ ಕಾರ್ಡ್‍ನ್ನು ವಿದ್ಯಾರ್ಥಿಗಳಿಗೆ ಕೊಡುಗೆ ಆಗಿ ನೀಡಿದರು.
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…