ಉಡುಪಿ:ಪ್ಯಾರ ಮೆಡಿಕಲ್ ಕಾಲೇಜಿನಲ್ಲಿ ಹಿಂದೂ ವಿದ್ಯಾರ್ಥಿನಿಯರ ಖಾಸಗಿ ವಿಡಿಯೋ ಸೆರೆ ಹಿಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆಗೆ ಆಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ಶುಕ್ರವಾರ ಉಡುಪಿಯಲ್ಲಿ ನಡೆಯಿತು.
ಬೃಹತ್ ಪ್ರತಿಭಟನೆ ನಡೆಸಿದ ನಂತರ ಸಭೆ ಬಳಿಕ ಪ್ರಕರಣದ ಬಗ್ಗೆ ಸಮಗ್ರ ತನಿಖೆಗೆ ಆಗ್ರಹಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಮನವಿಯನ್ನು ಸಲ್ಲಿಸಲಾಯಿತು.
ಉಡುಪಿ ಶಾಸಕ ಯಶ್‍ಪಾಲ್ ಸುವರ್ಣ ಮಾತನಾಡಿ ಇವೊಂದು ಪ್ರಕರಣದಲ್ಲಿ ಪಿಎಫ್‍ಐ ನಂಟು ಇದೆ ಎನ್ನುವ ಸಂಶಯ ಬಲವಾಗಿ ಕಾಡುತ್ತಿದ್ದು,ವಿಡಿಯೋ ಚಿತ್ರೀಕರಣ ಮಾಡಿದ ಅನ್ಯಕೋಮಿನ ವಿದ್ಯಾರ್ಥಿನಿಯರನ್ನು ತನಿಖೆಗೆ ಒಳಪಡಿಸಬೇಕೆಂದು ಹೇಳಿದರು.ಈ ಸಂದರ್ಭದಲ್ಲಿ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ,ಬೈಂದೂರು ಶಾಸಕ ಗಂಟಿಹೊಳೆ,ಕಾಪು ಶಾಸಕ ಗುರ್ಮೆ,ಹಿಂದೂ ಮುಖಂಡರು,ಬಿಜೆಪಿ ಪಕ್ಷದ ಮುಖಂಡರು ಉಪಸ್ಥಿತರಿದ್ದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…