ಕುಂದಾಪುರ

ಹಿರಿಯ ಭಜನಾ ಹಾಡುಗಾರರಿಗೆ ಗೌರವಾರ್ಪಣೆ

Share

ಕುಂದಾಪುರ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಜನ ಜಾಗೃತಿ ವೇದಿಕೆ ಅವರ ಸಹಯೋಗದಲ್ಲಿ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ತಾಲೂಕಿನ ಹಿರಿಯ ಭಜನಾ ಹಾಡುಗಾರರಿಗೆ ಗೌರವಾರ್ಪಣೆ ಕಾರ್ಯಕ್ರಮ ಶ್ರೀಮಹಾರಾಜ ಸ್ವಾಮಿ ವರಹಾ ದೇವಸ್ಥಾನ ಮರವಂತೆಯಲ್ಲಿ ನಡೆಯಿತು.
ಮಾಜಿ ಶಾಸಕ ತಾಲೂಕು ಭಜನಾ ಪರಿಷತ್ತಿನ ಗೌರವಾಧ್ಯಕ್ಷ ಬಿ.ಅಪ್ಪಣ್ಣ ಹೆಗ್ಡೆ ಕಾರ್ಯಕ್ರಮವನ್ನು ಉದ್ಘಾಟಿಸಿದರು.ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸತೀಶ್ ಎಂ ನಾಯಕ್,ಕೇಂದ್ರ ಸಮಿತಿ ಮಾಜಿ ಅಧ್ಯಕ್ಷ ರಘುರಾಮ ಕೆ ಪೂಜಾರಿ ಮತ್ತು ನೂತನ ಅಧ್ಯಕ್ಷ ವಾಸು ಮೇಸ್ತ,ಜನಜಾಗೃತಿ ಅಧ್ಯಕ್ಷ ಸುಧಾಕರ ಆಚಾರ್ಯ,ಯೋಜನಾಧಿಕಾರಿ ವಿನಾಯಕ ಪೈ,ಪರಿಷತ್ ಮಾಜಿ ಅಧ್ಯಕ್ಷ ಜಿ.ಸುಬ್ಬ,ಭಜನಾ ಕಮ್ಮಟ ತರಬೇತುದಾರ ಸತೀಶ್ ಮೊವಾಡಿ,ಭಜನಾ ಪರಿಚತ್ತಿನ ಉಪಾದ್ಯಕ್ಷ ಮಂಜು ಪೂಜಾರಿ,ಸಂಯೊಜಕ ಕೃಷ್ಣ ಪೂಜಾರಿ ತ್ರಾಸಿ,ಮಂಜುನಾಥ್ ಹೊಸಾಡು,ಬಾಬು ದೇವಾಡಿಗ,ವಲಯ ಮೇಲ್ವಿಚಾರಕರು,ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.ಮಂಜುನಾಥ ಸ್ವಾಗತಿಸಿದರು.ತಾಲೂಕು ಭಜನಾ ಪರಿಷತ್ತಿನ ಅಧ್ಯಕ್ಷ ಕೃಷ್ಣ ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಕೃಷಿ ಅಧಿಕಾರಿ ರಾಜು ನಿರ್ವಹಿಸಿದರು.ಮೇಲ್ವಿಚಾರಕ ರಾಮ ಎನ್ ವಂದಿಸಿದರು.ಹಿರಿಯ ಭಜನಾ ಹಾಡುಗಾರರನ್ನು ಸನ್ಮಾನಿಸಿ ಗೌರವಿಸಲಾಯಿತು.

Advertisement

Share
Team Kundapur Times

Recent Posts

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

4 days ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

5 days ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 weeks ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

1 month ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

1 month ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

1 month ago