ಕುಂದಾಪುರ:ಗಂಗೊಳ್ಳಿ ಸ್ಟೆಲ್ಲಾ ಮಾರಿಸ್ ಪ್ರೌಢಶಾಲೆಯಲ್ಲಿ ಶಿಕ್ಷಕ ರಕ್ಷಕ ಸಂಘದ ಮಹಾಸಭೆ ಶುಕ್ರವಾರ ನಡೆಯಿತು.ಸಂಘದ ಅಧ್ಯಕ್ಷ ಚಂದ್ರಶೇಖರ್ ಖಾರ್ವಿ,ಸಂಸ್ಥೆಯ ಜಂಟಿ ಕಾರ್ಯದರ್ಶಿ ಸಿಸ್ಟರ್ ಡಯಾನ,ಮುಖ್ಯ ಶಿಕ್ಷಕಿ ಸಿಸ್ಟರ್ ಕ್ರಸೆನ್ಸ್ ಉಪಸ್ಥಿರಿದ್ದರು.ಶಿಕ್ಷಣ ಸಮನ್ವಯಾಧಿಕಾರಿ ಬಿಆರ್‍ಸಿ ಕಚೇರಿ ಕುಂದಾಪುರ ಅಶೋಕ್ ನಾಯ್ಕ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.ಪ್ರಸ್ತುತ ಸಾಲಿನ ಶಿಕ್ಷಕರ ಸಂಘದ ಉಪಾಧ್ಯಕ್ಷರಾಗಿ ಚಂದ್ರಶೇಖರ್ ಖಾರ್ವಿ,ವಿಶಾಲಾಕ್ಷಿ,ನವೀನ್ ಶೆಟ್ಟಿ,ಮರಿಯಾ ಡಿ ಅಲ್ಮೇಡಾ,ರೇಖಾ,ರೇಣುಕಾ ಸದಸ್ಯರಾಗಿ ಆಯ್ಕೆಯಾದರು.ಶಿಕ್ಷಕಿ ಶಾಂತಿ ಕ್ರಾಸ್ತ ನಿರೂಪಿಸಿದರು.ಜುನಿತ ವಂದಿಸಿದರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…