ಕುಂದಾಪುರ:ಜಡ್ಕಲ್ ಗ್ರಾಮದ ಮೆಕ್ಕೆ ಕೊಳಹೊಳೆ ಎಂಬಲ್ಲಿ ಜು.23 ರ ಭಾನುವಾರ ದಂದು ನಾಪತ್ತೆ ಆಗಿದ್ದ ಸುರೇಶ (28) ಎನ್ನುವ ಯುವಕನ ಮೃತದೇಹ ಶನಿವಾರ ಕಾನ್ಕಿ ಹಾಸ್ಕಲ್ ಪಾರೆಯ ನದಿಯಲ್ಲಿ ಪತ್ತೆ ಆಗಿದೆ.
ನಿರಂತರವಾಗಿ ಸುರಿಯುತ್ತಿದ್ದ ಭಾರಿ ಮಳೆಯಲ್ಲಿ ಸುರೇಶ ಬಹಿರ್ದೆಸೆಗೆಂದು ಮನೆಯಿಂದ ಹೊರಗೆ ಹೋಗಿದ್ದ ಸಂದರ್ಭ ವಾಪಾಸು ಮನೆಗೆ ಬಾರದೆ ನಾಪತ್ತೆ ಆಗಿದ್ದಾನೆ.ನದಿ,ತೋಡುಗಳು ತುಂಬಿ ಹರಿಯುತ್ತಿದ್ದರಿಂದ ಯುವಕ ನೆರೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿರಬಹುದೆಂದು ಶಂಕಿಸಲಾಗಿತ್ತು.ಯುವಕನ ಪತ್ತೆಗಾಗಿ ತೀವೃವಾದ ಕಾರ್ಯಾಚರಣೆಯನ್ನು ಮಾಡಲಾಗಿದೆ.ಕೊಲ್ಲೂರು ಠಾಣೆ ಪಿಎಸ್‍ಐ ಜಯಶ್ರೀ ಹೊನ್ನೂರು ಮತ್ತು ಸುಧಾರಾಣಿ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿದ್ದರು.
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…