ಕುಂದಾಪುರ:ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ನಡೆದ ಅಪಘಾತದಲ್ಲಿ ದ್ವಿಚಕ್ರವಾಹನ ಸವಾರಾದ ನರಸಿಂಹ ಶೆಟ್ಟಿ (75) ಮೃತ ಪಟ್ಟಿದ್ದಾರೆ.
ಕೋಟೇಶ್ವರ ಹಾಲಾಡಿ ಮುಖ್ಯ ರಸ್ತೆಯಲ್ಲಿ ಏಕಾಏಕಿ ಆಗಿ ಕಾರಿಗೆ ದ್ವಿಚಕ್ರವಾಹನ ಹಠಾತ್ ಆಗಿ ಅಡ್ಡ ಬಂದ ಪರಿಣಾಮ ಇವೊಂದು ಘಟನೆ ನಡೆದಿದೆ ಎಂದು ಹೇಳಲಾಗುತ್ತಿದ್ದು,ನಿಯಂತ್ರಣ ಕಳೆದುಕೊಂಡಿದ್ದ ಕಾರು ರಸ್ತೆ ಪಕ್ಕದಲ್ಲಿದ್ದ ಕಂಬಕ್ಕೆ ಡಿಕ್ಕಿ ಹೊಡೆದು ನಿಂತಿದೆ.ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದ್ವಿಚಕ್ರವಾಹನ ಸವಾರರಾದ ನರಸಿಂಹ ಶೆಟ್ಟಿ ಅವರು ಮೃತರಾಗಿದ್ದಾರೆ.ಕಾರಿನ ಮುಂಭಾಗ ಜಖಂಗೊಂಡಿದ್ದು ಕಾರು ಚಾಲಕ ಪಾರಾಗಿದ್ದಾರೆ.ಕುಂದಾಪುರ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.ಈ ಸಂಬಂಧ ತನಿಖೆ ಮುಂದುವರೆದಿದೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…