ನಿವೃತ್ತ ಮುಖ್ಯೋಪಾಧ್ಯಾಯಿನಿ ಜ್ಯೋತಿ.ವಿ ಐತಾಳ್‍ಗೆ ಸನ್ಮಾನ
ಕುಂದಾಪುರ:ಶಿಕ್ಷಕಿಯಾಗಿ 36 ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿರುವ,ಸರಕಾರಿ ಹಿರಿಯ ಪ್ರಾಥಮಿಕ ಮೊವಾಡಿ ಶಾಲೆಯ ಮುಖ್ಯೋಪಾಧ್ಯಾಯರಾದ ಜ್ಯೋತಿ ವಿ ಐತಾಳ್ ಅವರನ್ನು ಬೈಂದೂರು ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ವತಿಯಿಂದ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು,ಶಿಕ್ಷಕವೃಂದವರು ಉಪಸ್ಥಿತರಿದ್ದರು.
You cannot copy content of this page
