ಕುಂದಾಪುರ

ಸಚಿವ ಮಂಕಾಳ ವೈದ್ಯ ಉಪ್ಪುಂದಕ್ಕೆ ಭೇಟಿ, ಪರಿಹಾರದ ಚೆಕ್ ವಿತರಣೆ

Share

ಕುಂದಾಪುರ:ದೋಣಿ ದುರಂತ ಸಂಭವಿಸಿ ಓರ್ವ ಮೀನುಗಾರ ಮೃತರಾಗಿದ್ದು,ಇನ್ನೋರ್ವ ಮೀನುಗಾರ ಸಮುದ್ರದಲ್ಲಿ ನಾಪತ್ತೆ ಆಗಿದ್ದ ಬೈಂದೂರು ತಾಲೂಕಿನ ಉಪ್ಪುಂದ ಕರ್ಕಿಕಳಿಗೆ ಬಂದರು ಮತ್ತು ಮೀನುಗಾರಿಕಾ ಸಚಿವರಾದ ಮಂಕಾಳ ವೈದ್ಯ ಮಂಗಳವಾರ ಘಟನಾ ಸ್ಥಳಕ್ಕೆ ಭೇಟಿ ನೀಡಿ,ಮೀನುಗಾರರ ಮನೆಗೆ ತೆರಳಿದ ಅವರು ಸಾಂತ್ವನದ ಮಾತುಗಳನ್ನು ಹೇಳಿದರು,ದುರಂತದಲ್ಲಿ ಮೃತಪಟ್ಟ ಮೀನುಗಾರರ ಕುಟುಂಬದ ಸದಸ್ಯರಿಗೆ ಪರಿಹಾರದ ಚೆಕ್ ಹಸ್ತಾಂತರ ಮಾಡಿದರು.ಈ ಸಂದರ್ಭದಲ್ಲಿ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ,ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ,ಕಾಂಗ್ರೆಸ್ ಪಕ್ಷದ ಮುಖಂಡರುಗಳಾದ ರಾಜು ಪೂಜಾರಿ,ಪ್ರಕಾಶ್‍ಚಂದ್ರ ಶೆಟ್ಟಿ,ಮದನ್ ಕುಮಾರ್,ಮೀನುಗಾರ ಮುಖಂಡರುಗಳು ಉಪಸ್ಥಿತರಿದ್ದರು.ಸಮುದ್ರದಲ್ಲಿ ನಾಪತ್ತೆ ಆಗಿದ್ದ ಸತೀಶ್ ಖಾರ್ವಿ ಅವರ ಸುಳಿವು ಇನ್ನೂ ಕೂಡ ಪತ್ತೆಯಾಗಿಲ್ಲ.

(ಬಂದರು ಮತ್ತು ಮೀನುಗಾರಿಕಾ ಸಚಿವರಾದ ಮಂಕಾಳ ವೈದ್ಯ ಮಂಗಳವಾರ ಘಟನಾ ಸ್ಥಳಕ್ಕೆ ಭೇಟಿ ನೀಡಿ,ಮೀನುಗಾರರ ಮನೆಗೆ ತೆರಳಿದ ಅವರು ಸಾಂತ್ವನದ ಮಾತುಗಳನ್ನು ಹೇಳಿದರು)

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

7 hours ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

13 hours ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

4 weeks ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

4 weeks ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

2 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

2 months ago