ಮಂಗಳೂರು-ಭೀಕರ ಕಡಲ್ಕೊರೆತ ಉಂಟಾಗಿ ಹಾನಿ ಸಂಭವಿಸಿದ ದ.ಕ ಜಿಲ್ಲೆಯ ಉಳ್ಳಾಲ ತಾಲೂಕಿನ ಬಟ್ಟಪಾಡಿಯ ಕಡಲ್ಕೊರೆತ ಹಾನಿ ಪ್ರದೇಶಕ್ಕೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ,ಪರಿಸ್ಥಿತಿಯನ್ನು ಪರಿಶೀಲಿಸಿ,ಸ್ಥಳೀಯರೊಂದಿಗೆ ಮಾತನಾಡಿದರು.
ಈ ಸಂದರ್ಭದಲ್ಲಿ ರಾಜ್ಯ ವಿಧಾನಸಭೆಯ ಸ್ವೀಕರ್ ಯು.ಟಿ. ಖಾದರ್,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್,ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್.ಕೆ. ಅತೀಕ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೇರಿದಂತೆ ಹಲವು ಅಧಿಕಾರಿಗಳು ಹಾಗೂ ಮುಖಂಡರು, ಸಂತ್ರಸ್ತರು ಉಪಸ್ಥಿತರಿದ್ದರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…