ಕುಂದಾಪುರ:74ನೇ ಉಳ್ಳೂರು ಗ್ರಾಮದಲ್ಲಿ ಬುಧವಾರ ಬೆಳಗಿನ ಜಾವ ಇದ್ದಕ್ಕಿದ್ದಂತೆ ಬಿಸಿದ ಭೀಕರ ಸುಂಟರಗಾಳಿಗೆ ಮನೆ ಹಾಗೂ ಅಡಿಕೆ,ತೆಂಗಿನ ತೋಟಕ್ಕೆ ಹಾನಿ ಆಗಿ ನೂರಾರು ಮರಗಳು ಬುಡ ಸಮೇತ ಧರೆಗೆ ಉರುಳಿ ಬಿದ್ದು ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ.
ಭೀಕರ ಬಿರುಗಾಳಿಯಿಂದ ಹಾನಿಗೊಳಗಾದ 74ನೇ ಉಳ್ಳೂರು ಗ್ರಾಮಕ್ಕೆ ಬೈಂದೂರು ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.ಬೆಳೆ ಹಾನಿಯ ಬಗ್ಗೆ ಶೀಘ್ರವಾಗಿ ಸ್ಥಳಕ್ಕೆ ಭೇಟಿನೀಡಿ ಪರಿಹಾರ ಬಿಡುಗಡೆ ಮಾಡಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.ಈ ಸಂದರ್ಭದಲ್ಲಿ ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಗ್ರಾಮಸ್ಥರು ಉಪಸ್ಥಿತರಿದ್ದರು.
(ಬಿರುಗಾಳಿ ಹೊಡೆತಕ್ಕೆ ಮನೆ ಮಾಡಿನ ಸೀಟ್ ಹಾರಿ ಹೋಗಿ ಮರಕ್ಕೆ ಒರಗಿ ನೆರವಾಗಿ ನಿಂತುಕೊಂಡಿದೆ)
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…