ಕುಂದಾಪುರ

ಸ್ಪಂದನ ಸಂಜೀವಿನಿ ಒಕ್ಕೂಟ ಸದಸ್ಯರಿಂದ ಗದ್ದೆ ನಾಟಿ

Share

ಕುಂದಾಪುರ:ಜಿಲ್ಲಾ ಪಂಚಾಯತ್ ಉಡುಪಿ,ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ,ಕೃಷಿ ಇಲಾಖೆ ಉಡುಪಿ ಜಿಲ್ಲೆ,ತಾಲೂಕು ಪಂಚಾಯತ್ ಕುಂದಾಪುರ,ಗ್ರಾಮ ಪಂಚಾಯತ್ ಹಂಗಳೂರು ಅವರ ಸಂಯುಕ್ತ ಆಶ್ರಯದಲ್ಲಿ ನಡೆದ ಹಡಿಲು ಭೂಮಿಗೆ ಮರುಜೀವ ನೀಡುವ ಕಾರ್ಯಕ್ರಮದ ಅಂಗವಾಗಿ ನಿರ್ಜೀವ ಸ್ಥಿತಿಯಲ್ಲಿದ್ದ ಭೂಮಿಯಲ್ಲಿ ಸ್ಪಂದನ ಸಂಜೀವಿನಿ ಒಕ್ಕೂಟದ ಮಹಿಳಾ ಸದಸ್ಯರಿಂದ ಗದ್ದೆ ನಾಟಿ ಕಾರ್ಯ ನಡೆಯಿತು.

ಸಂಜೀವಿನಿ ಸಂಘಗಳ ತಾಲೂಕು ಒಕ್ಕೂಟ ಅಧ್ಯಕ್ಷ ವಿಜಯ ಗಾಣಿಗ ಮಾತನಾಡಿ,ಹಡಿಲು ಭೂಮಿಗಳಿಗೆ ಮರುಜೀವ ನೀಡುವ ನಿಟ್ಟಿನಲ್ಲಿ ಕೈಗೊಳ್ಳುತ್ತಿರುವ ಕೆಲಸ ಕಾರ್ಯಗಳು ಶ್ಲಾಘನೀಯವಾದದು ಕೃಷಿ ಕ್ಷೇತ್ರದ ಬಗ್ಗೆ ಮಹಿಳೆಯರಿಗೆ ಇನ್ನಷ್ಟು ಕಾಳಜಿ ಮೂಡುವಂತೆ ಮಾಡಿದೆ ಎಂದರು.ಹಂಗಳೂರು ಗ್ರಾಮ ಪಂಚಾಯತ್ ಅದ್ಯಕ್ಷ ಆನಂದ ಚಾಲನೆಯನ್ನು ನೀಡಿ ಶುಭಹಾರೈಸಿದರು.ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜೇಶ್ ಮತ್ತು ಸಿಬ್ಬಂದಿಗಳು,ಎನ್‍ಆರ್‍ಎಲ್‍ಎಂ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ಯತೀಶ್,ಕೃಷಿ ವ್ಯವಸ್ಥಾಪಕಿ ಸಂತೃಪ್ತಿ,ಸ್ಪಂದನ ಒಕ್ಕೂಟ ಅಧ್ಯಕ್ಷೆ ಜಯಂತಿ,ಕಾರ್ಯದರ್ಶಿ ಸವಿತ,ಸುಜಾಜ,ಜ್ಯೋತಿ,ಪುಷ್ಪ,ಜಯಲಕ್ಷ್ಮೀ,ಅನಿತಾ,ಸಂಜೀವಿನಿ ಸಂಘದ ಪದಾಧಿಕಾರಿಗಳು,ಸದಸ್ಯರು ಉಪಸ್ಥಿತರಿದ್ದರು.ಎಂಬಿಕೆ ಶೋಭಾ ನಿರೂಪಿಸಿ,ವಂದಿಸಿದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago