ಕುಂದಾಪುರ:ಉಡುಪಿ ಜಿಲ್ಲೆಯ ಕುಂದಾಪುರ ಹಾಗೂ ಬೈಂದೂರು ವಿಧಾನ ಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಶಾಸಕರಿಗೆ ವಿವಿಧ ಇಲಾಖೆಗಳ ವಿವರ ನೀಡುವ ನಿಟ್ಟಿನಲ್ಲಿ ಕುಂದಾಪುರ ತಾ.ಪಂ ಸಭಾಂಗಣದಲ್ಲಿ ಮಾಹಿತಿ ಕಾರ್ಯಾಗಾರ ಗುರುವಾರ ನಡೆಯಿತು.
ಕುಂದಾಪುರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಮತ್ತು ಬೈಂದೂರು ವಿಧಾನ ಸಭಾ ಕ್ಷೇತ್ರ ಶಾಸಕರಾದ ಗುರುರಾಜ್ ಗಂಟಿಹೊಳೆ ಸಭೆಯಲ್ಲಿ ಭಾಗವಹಿಸಿ ಅಧಿಕಾರಿಗಳಿಂದ ವಿವಿಧ ಇಲಾಖೆಗಳ ಮಾಹಿತಿ ಪಡೆದು ಕೊಂಡರು,ಸಮಸ್ಯೆಗಳ ಕುರಿತು ಚರ್ಚಿಸಿದರು.
ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್ ಮಾಹಿತಿಯನ್ನು ನೀಡಿದರು.
ಜಿ.ಪಂ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ್ ರಾವ್,ಕುಂದಾಪುರ ಹಾಗೂ ಬೈಂದೂರು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಭಾರತಿ ಹಾಗೂ ಎಲ್ಲಾ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…