ಕುಂದಾಪುರ:ವಿವೇಕ ಜಾಗ್ರತ ಬಳಗ ಮಧ್ಯ ವಲಯ,ನಾಲ್ಕು ಡಿವೈನ್ ಪಾರ್ಕ್ ಟ್ರಸ್ಟ್ ರಿಜಿಸ್ಟರ್ ಸಾಲಿಗ್ರಾಮ ಅವರ ಅಂಗಸಂಸ್ಥೆ,ಯೋಗ ಪರ್ಯಟನ ವಿಶೇಷ ಸತ್ಸಂಗ ಕಾರ್ಯಕ್ರಮ ನಾಗೂರು
ಒಡೆಯರ ಮಠ ಶ್ರೀ ಗೋಪಾಲಕೃಷ್ಣ ಕಲಾಮಂದಿರದಲ್ಲಿ ಆ.5 ರಂದು ಶನಿವಾರ ಮಧ್ಯಾಹ್ನ 3 ರಿಂದ 5 ಗಂಟೆಯ ವರಗೆ ಜರುಗಲಿದೆ.ಯೋಗ ಪರ್ಯಟನ ಎಂಬ ವಿಶಿಷ್ಟ ಕಾರ್ಯಕ್ರಮದೊಂದಿಗೆ ರಾಜ್ಯದಾದ್ಯಂತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಈಗಾಗಲೇ 17 ಜಿಲ್ಲೆಗಳಲ್ಲಿ ಜನರ ಅಭೂತಪೂರ್ವ ಸ್ಪಂದನೆ ಯೊಂದಿಗೆ ಕಾರ್ಯಕ್ರಮ ನಡೆದಿದ್ದು.18 ನೇ ಕಾರ್ಯಕ್ರಮ ಉಡುಪಿ ಜಿಲ್ಲೆಯ ಭಾಗದಲ್ಲಿ ನಡೆಯಲಿದೆ.
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…