ಕುಂದಾಪುರ:ಉಡುಪಿಯಲ್ಲಿನ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ಹಿಂದೂ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ತನಿಖೆಗೆ ವರ್ಗಾಯಿಸಲು ರಾಜ್ಯ ಸರಕಾರಕ್ಕೆ ಆದೇಶ ನೀಡುವಂತೆ ಮಾಜಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರ ನೇತೃತ್ವದಲ್ಲಿ ಕರಾವಳಿ ಭಾಗದ ಶಾಸಕರ ನಿಯೋಗವು ಘನತೆವೆತ್ತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಮನವಿಯನ್ನು ಸಲ್ಲಿಸಿದರು.ಕರಾವಳಿ ಭಾಗದ ಹಿಂದುಳಿದ ತಾಲ್ಲೂಕುಗಳಲ್ಲಿ ಒಂದಾದ ಬೈಂದೂರು ತಾಲೂಕಿನಲ್ಲಿ ಆರೋಗ್ಯ ಸುಧಾರಣೆಗೆ ಕ್ರಮ ಕೈಗೊಳ್ಳಲು ಹಾಗೂ ಸಹಕಾರ ನೀಡುವಂತೆ ನಾರಾಯಣ ನೇತ್ರಾಲಯ ಮುಖ್ಯಸ್ಥ ಡಾ. ರೋಹಿತ್ ಶೆಟ್ಟಿ ಹಾಗೂ,ಮಣಿಪಾಲ ಆಸ್ಪತ್ರೆಯ ಬೆಂಗಳೂರು ಮುಖ್ಯಸ್ಥರಾದ ಡಾ.ಸುದರ್ಶನ್ ಬಲ್ಲಾಳ್ ಅವರೊಂದಿಗೆ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅವರು ಮಾತುಕತೆ ನಡೆಸಿದರು.
(ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅವರು,
ನಾರಾಯಣ ನೇತ್ರಾಲಯ ಮುಖ್ಯಸ್ಥ ರೋಹಿತ್ ಶೆಟ್ಟಿ ಹಾಗೂ ಮಣಿಪಾಲ ಆಸ್ಪತ್ರೆ ಬೆಂಗಳೂರು ಮುಖ್ಯಸ್ಥರಾದ ಸುದರ್ಶನ್ ಬಲ್ಲಾಳ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು)
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…