ಕುಂದಾಪುರ

ವಿದ್ಯಾರ್ಥಿನಿಯರ ಖಾಸಗಿ ವಿಡಿಯೋ ಪ್ರಕರಣ:ಎಸ್.ಐ.ಟಿ ತನಿಖೆಗೆ ವಹಿಸುವಂತೆ ಮನವಿ

Share

ಕುಂದಾಪುರ:ಉಡುಪಿಯಲ್ಲಿನ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ಹಿಂದೂ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ತನಿಖೆಗೆ ವರ್ಗಾಯಿಸಲು ರಾಜ್ಯ ಸರಕಾರಕ್ಕೆ ಆದೇಶ ನೀಡುವಂತೆ ಮಾಜಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರ ನೇತೃತ್ವದಲ್ಲಿ ಕರಾವಳಿ ಭಾಗದ ಶಾಸಕರ ನಿಯೋಗವು ಘನತೆವೆತ್ತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಮನವಿಯನ್ನು ಸಲ್ಲಿಸಿದರು.ಕರಾವಳಿ ಭಾಗದ ಹಿಂದುಳಿದ ತಾಲ್ಲೂಕುಗಳಲ್ಲಿ ಒಂದಾದ ಬೈಂದೂರು ತಾಲೂಕಿನಲ್ಲಿ ಆರೋಗ್ಯ ಸುಧಾರಣೆಗೆ ಕ್ರಮ ಕೈಗೊಳ್ಳಲು ಹಾಗೂ ಸಹಕಾರ ನೀಡುವಂತೆ ನಾರಾಯಣ ನೇತ್ರಾಲಯ ಮುಖ್ಯಸ್ಥ ಡಾ. ರೋಹಿತ್ ಶೆಟ್ಟಿ ಹಾಗೂ,ಮಣಿಪಾಲ ಆಸ್ಪತ್ರೆಯ ಬೆಂಗಳೂರು ಮುಖ್ಯಸ್ಥರಾದ ಡಾ.ಸುದರ್ಶನ್ ಬಲ್ಲಾಳ್ ಅವರೊಂದಿಗೆ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ‌ ಅವರು ಮಾತುಕತೆ ನಡೆಸಿದರು.

(ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ‌ ಅವರು,
ನಾರಾಯಣ ನೇತ್ರಾಲಯ ಮುಖ್ಯಸ್ಥ ರೋಹಿತ್ ಶೆಟ್ಟಿ ಹಾಗೂ ಮಣಿಪಾಲ ಆಸ್ಪತ್ರೆ ಬೆಂಗಳೂರು ಮುಖ್ಯಸ್ಥರಾದ ಸುದರ್ಶನ್ ಬಲ್ಲಾಳ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು
)

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

1 month ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

1 month ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

3 months ago