ಕುಂದಾಪುರ:ಹೊಸಾಡು ಗ್ರಾಮದ ಮುಳ್ಳಿಕಟ್ಟೆ ಸರ್ಕಲ್‍ನಲ್ಲಿ ಬೈಕ್‍ಗಳ ನಡುವೆ ನಡೆದ ಅಪಘಾತದಲ್ಲಿ ಬೈಕ್ ಪಲ್ಟಿಯಾಗಿ ಬಿದ್ದ ಪರಿಣಾಮ ಸಾವರರಿಬ್ಬರಿಗೂ ಗಾಯವಾಗಿದೆ.ಸಹ ಸವಾರ ಸುರೇಶ್ ಜೋಗಿ ಬೈಂದೂರು ಎನ್ನುವ ವ್ಯಕ್ತಿಯೊಬ್ಬರಿಗೆ ಗಂಭೀರ ಸ್ವರೂಪದ ಗಾಯವಾಗಿದ್ದು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಘಟನೆ ಭಾನುವಾರ ನಡೆದಿದೆ.ಇಬ್ರಾಹಿಂ ಗಂಗೊಳ್ಳಿ ಗಾಯಾಳುಗಳನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲು ಸಹಕರಿಸಿದರು.ಗಂಗೊಳ್ಳಿ ಠಾಣೆ ಪೊಲೀಸ್ ಸಿಬ್ಬಂದಿಗಳು ಘಟನೆ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.
ಅವೈಜ್ಞಾನಿಕತೆಯಿಂದ ಕೂಡಿದ ಮುಳ್ಳಿಕಟ್ಟೆ ಸರ್ಕಲ್ ಅನ್ನು ಸರಿ ಪಡಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
(ಮುಳ್ಳಿಕಟ್ಟೆ ಸರ್ಕಲ್ ನಲ್ಲಿ ಬೈಕ್ ಗಳ ನಡುವೆ ನಡೆದ ಅಪಘಾತದಲ್ಲಿ ಮೂವರು ಗಾಯಗೊಂಡಿದ್ದಾರೆ)
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…