ಕುಂದಾಪುರ

ದುಷ್ಟಶಕ್ತಿಗಳಿಂದ ರಕ್ಷಣೆ ಪಡೆಯಲು ಮಾರ್ಗದರ್ಶನ ಅಗತ್ಯ

Share

ಕುಂದಾಪುರ:ಸಮಾಜದಲ್ಲಿ ಅಡಗಿರುವ ದುಷ್ಟಶಕ್ತಿಗಳಿಂದ ರಕ್ಷಣೆ ಪಡೆಯಲು ಹೆಣ್ಣು ಮಕ್ಕಳಿಗೆ ಮಾರ್ಗದರ್ಶನ,ತಿಳುವಳಿಕೆ ಹೆಚ್ಚು ಹೆಚ್ಚು ನೀಡುವ ಪ್ರಯತ್ನವನ್ನು ಸ್ವಸ್ಥ ಸಮಾಜ ಮಾಡಬೇಕೆಂದು ಸೇವಾ ಸಂಗಮ ಟ್ರಸ್ಟ್‍ನ ಅಧ್ಯಕ್ಷ ಸುಬ್ರಹ್ಮಣ್ಯ ಹೊಳ್ಳ ಹೇಳಿದರು.
ಸೇವಾ ಸಂಗಮ ನಿವೇದಿತಾ ಶಿಶು ಮಂದಿರದ ಆಶ್ರಯದಲ್ಲಿ ಗಂಗೊಳ್ಳಿ ಎಸ್.ವಿ.ಪದವಿಪೂರ್ವ ಕಾಲೇಜಿನ ರೋಟರಿ ಒಳಾಂಗಣದಲ್ಲಿ ಭಾನುವಾರ ನಡೆದ ಕಿಶೋರಿ ಜಾಗೃತಿ ಶಿಬಿರದಲ್ಲಿ ಅವರು ಮಾತನಾಡಿದರು.ಶಿಶು ಮಂದಿರದ ಅಧ್ಯಕ್ಷ ಬಿ.ರಾಘವೇಂದ್ರ ಪೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಉಷಾ ಪಿ.ಮಡಿವಾಳ ಉದ್ಘಾಟಿಸಿದರು,ರಾಮಪ್ರಸಾದ್ ಹರಿಹರಪುರ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.ಶಶಿಕಲಾ,ಶಿಶು ಮಂದಿರದ ಸಂಚಾಲಕ ಡಾ.ಕಾಶೀನಾಥ ಪೈ,ಕಾರ್ಯದರ್ಶಿ ಅಶ್ವಿತಾ ಜಿ.ಪೈ,ಮಾತಾಜಿ ಪ್ರೇಮಾ,ರತ್ನಾ ಉಪಸ್ಥಿತರಿದ್ದರು.ಬಿ.ರಾಘವೇಂದ್ರ ಪೈ ಸ್ವಾಗತಿಸಿದರು.ಶ್ರೀನಿವಾಸ ಎಂ,ಸವಿತಾ ಯು.ದೇವಾಡಿಗ,ವಸಂತಿ ಎನ್.ಖಾರ್ವಿ ಸಹಕರಿಸಿದರು.ಬಿ.ಲಕ್ಷ್ಮೀಕಾಂತ ಮಡಿವಾಳ ನಿರ್ವಹಿಸಿದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago