ಉಡುಪಿ:ಮಡಿಕೇರಿ ಮೂಲದ ವಿದ್ಯಾರ್ಥಿನಿಯರಾದ ಮಾನ್ಯ (16),ಯಶಸ್ವಿನಿ (16) ಎನ್ನುವ ಗೆಳತಿಯರಿಬ್ಬರೂ ಮಲ್ಪೆ ಸಮುದ್ರ ತೀರದಲ್ಲಿ ಆಟವಾಡುತ್ತಿದ್ದಾಗ ಅಲೆಯ ರಭಸಕ್ಕೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದ ಪರಿಣಾಮ ಮಾನ್ಯ ಎನ್ನುವ ವಿದ್ಯಾರ್ಥಿನಿ ಮೃತರಾಗಿದ್ದಾರೆ,ಆಕೆಯ ಸ್ನೇಹಿತೆ ಯಶಸ್ವಿನಿಯನ್ನು ರಕ್ಷಿಸಿದ ಘಟನೆ ನಡೆದಿದೆ.
ಸಮುದ್ರ ತೀರದಲ್ಲಿ ಆಟವಾಡುತ್ತಿದ್ದ ಸಂದರ್ಭ ನೀರಿನ ಸೆಳೆತಕ್ಕೆ ವಿದ್ಯಾರ್ಥಿಯನಿಬ್ಬರೂ ಕೊಚ್ಚಿಕೊಂಡು ಹೋಗಿದ್ದರು ಎನ್ನಲಾಗಿದೆ.ಮುಳುಗು ತಜ್ಞ ಈಶ್ವರ ಮಲ್ಪೆ ತಂಡ ರಕ್ಷಿಸಿ ತೀರಕ್ಕೆ ತಂದಿದ್ದಾರೆ.ಈ ಪೈಕಿ ತೀವೃವಾಗಿ ಅಸ್ವಸ್ಥಗೊಂಡಿದ್ದ ಮಾನ್ಯ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ದಾರಿ ಮಧ್ಯೆ ಮೃತಪಟ್ಟಿದ್ದಾರೆ.ಯಶಸ್ವಿನಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಅಪಾಯದಿಂದ ಪಾರಾಗಿದ್ದಾರೆ.ಈ ಸಂಬಂಧ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…