ಕುಂದಾಪುರ:ಸೌಪರ್ಣಿಕಾ ಸಂಜೀವಿನಿ ಒಕ್ಕೂಟ ಹೊಸಾಡು ಮತ್ತು ಎಸ್‍ಎಲ್‍ಆರ್‍ಎಂ ಘಟಕ ಹೊಸಾಡು ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ಬುಧವಾರ ನಡೆಯಿತು.ಸ್ವಚ್ಛತಾ ಕಾರ್ಯಕ್ರಮದ ಅಂಗವಾಗಿ ಮೊವಾಡಿ ಸಂಪರ್ಕ ರಸ್ತೆಯ ಅಕ್ಕಪಕ್ಕದಲ್ಲಿ ಬಿದ್ದ ಕಸವನ್ನು ಸಂಗ್ರಹಿಸಿ ಎಸ್‍ಎಲ್‍ಆರ್‍ಎಂ ಘಟಕಕ್ಕೆ ರವಾನಿಸಲಾಯಿತು.ಈ ಸಂದರ್ಭ ಸಂಜೀವಿನಿ ಒಕ್ಕೂಟದ ಎಂಬಿಕೆ,ಎಲ್‍ಸಿಆರ್‍ಪಿ,ಕೃಷಿ ಉದ್ಯೋಗ ಸಖಿ ಮತ್ತು ಸದಸ್ಯರು,ಎಸ್‍ಎಲ್‍ಆರ್‍ಎಂ ಘಟಕದ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಮೊವಾಡಿ ಸಂಪರ್ಕ ರಸ್ತೆ ಬದಿಯಲ್ಲಿ ಇತ್ತೀಚಿನ ದಿನಗಳಲ್ಲಿ ಕಸವನ್ನು ಎಸೆದು ಹೋಗುವ ಪ್ರವೃತ್ತಿ ಆಧಿಕವಾಗುತ್ತಿದ್ದು ಈ ಬಗ್ಗೆ ಕ್ರಮ ಸೂಕ್ತ ಕೈಗೊಳ್ಳಬೇಕೆಂದು ಸಂಜೀವಿನಿ ಒಕ್ಕೂಟದ ಸದಸ್ಯರು ಆಗ್ರಹಿಸಿದ್ದಾರೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…