ಕುಂದಾಪುರ:ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಬಾಲಕ ಬಾಲಕಿಯರ
ಚದುರಂಗ ಸ್ಪರ್ಧೆ 2023-24 ಸರಕಾರಿ ಪದವಿ ಪೂರ್ವ ಕಾಲೇಜು ಕಂಬದಕೋಣೆ ನಡೆಯಿತು.ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅವರು ಚದುಮಕ್ಕಳ ಜೊತೆ ಶಾಸಕರು ಚದುರಂಗ ಸ್ಪರ್ಧೆ ಗೆ ಚಾಲನೆ ನೀಡಿ ಮಾತನಾಡಿ, ಸನಾತನ ಧರ್ಮದ ನಾಡದ ಭಾರತದ ಈ ಮಣ್ಣಿನಲ್ಲಿ ಜನ್ಮತಾಳಿದ ಪ್ರಖ್ಯಾತ ಆಟಗಳು ಎಲ್ಲವೂ ವಿದೇಶದಲ್ಲಿ ಪ್ರಖ್ಯಾತ ಗೊಂಡಿವೆ ನಮ್ಮ ನೆಲದಲ್ಲಿ ಹುಟ್ಟಿದ ಪಾರಂಪರಿಕ ಆಟಗಳನ್ನು ನಾವು ಮರೆಯುತ್ತಾ ಬಂದಿರುವುದು ವಿಷಾದನೀಯ ಸಂಗತಿ ಎಂದರು.
ಗ್ರಾಮ ಪಂಚಾಯತ್ ಅಧ್ಯಕ್ಷ ಸುಕೇಶ್ ಶೆಟ್ಟಿ,ಪ್ರಿನ್ಸಿಪಾಲ್ ಗಣಪತಿ ಅವಬ್ರತ್, ಎಸ್ ಡಿಎಂಸಿ ಅಧ್ಯಕ್ಷ ಅರುಣ್ ಹೆಬ್ಬಾರ್,ದೈಹಿಕ ಪರಿವೀಕ್ಷಣಾ ಧಿಕಾರಿ ಚಂದ್ರಶೇಖರ್ ಶೆಟ್ಟಿ ,ವಿಜಯ್ ಕುಮಾರ್ ಶೆಟ್ಟಿ, ಅರುಣ್ ಕುಮಾರ್ ಶೆಟ್ಟಿ ,ಚೆಸ್ ಸಂಚಾಲಕ ಬಾಬು ಪೂಜಾರಿ, ವಿವಿಧ ವಲಯದ ಅಧಿಕಾರಿಗಳು ಉಪನ್ಯಾಸಕರು ಉಪಸ್ಥಿತರಿದ್ದರು.
ವೈಸ್ ಪ್ರಿನ್ಸಿಪಾಲ್ಉಮೇಶ್ ರಾಯ್ಕರ್ ಸ್ವಾಗತಿಸಿದರು.ಉಪನ್ಯಾಸಕ ವಿಶ್ವನಾಥ್ ಶೆಟ್ಟಿ ನಿರೂಪಿಸಿದರು.ದೈಹಿಕ ಶಿಕ್ಷಕ ಸತ್ಯನಾರಾಯಣ ಜಿ ವಂದಿಸಿದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…