ಕುಂದಾಪುರ

ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮಟ್ಟದ ಚದುರಂಗ ಸ್ಪರ್ಧೆ ಉದ್ಘಾಟನೆ

Share

ಕುಂದಾಪುರ:ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಬಾಲಕ ಬಾಲಕಿಯರ
ಚದುರಂಗ ಸ್ಪರ್ಧೆ 2023-24 ಸರಕಾರಿ ಪದವಿ ಪೂರ್ವ ಕಾಲೇಜು ಕಂಬದಕೋಣೆ ನಡೆಯಿತು.ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ‌ ಅವರು ಚದುಮಕ್ಕಳ ಜೊತೆ ಶಾಸಕರು ಚದುರಂಗ ಸ್ಪರ್ಧೆ ಗೆ ಚಾಲನೆ ನೀಡಿ ಮಾತನಾಡಿ, ಸನಾತನ ಧರ್ಮದ ನಾಡದ ಭಾರತದ ಈ ಮಣ್ಣಿನಲ್ಲಿ ಜನ್ಮತಾಳಿದ ಪ್ರಖ್ಯಾತ ಆಟಗಳು ಎಲ್ಲವೂ ವಿದೇಶದಲ್ಲಿ ಪ್ರಖ್ಯಾತ ಗೊಂಡಿವೆ ನಮ್ಮ ನೆಲದಲ್ಲಿ ಹುಟ್ಟಿದ ಪಾರಂಪರಿಕ ಆಟಗಳನ್ನು ನಾವು ಮರೆಯುತ್ತಾ ಬಂದಿರುವುದು ವಿಷಾದನೀಯ ಸಂಗತಿ ಎಂದರು.
ಗ್ರಾಮ ಪಂಚಾಯತ್ ಅಧ್ಯಕ್ಷ ಸುಕೇಶ್ ಶೆಟ್ಟಿ,ಪ್ರಿನ್ಸಿಪಾಲ್ ಗಣಪತಿ ಅವಬ್ರತ್, ಎಸ್ ಡಿಎಂಸಿ ಅಧ್ಯಕ್ಷ ಅರುಣ್ ಹೆಬ್ಬಾರ್,ದೈಹಿಕ ಪರಿವೀಕ್ಷಣಾ ಧಿಕಾರಿ ಚಂದ್ರಶೇಖರ್ ಶೆಟ್ಟಿ ,ವಿಜಯ್ ಕುಮಾರ್ ಶೆಟ್ಟಿ, ಅರುಣ್ ಕುಮಾರ್ ಶೆಟ್ಟಿ ,ಚೆಸ್ ಸಂಚಾಲಕ ಬಾಬು ಪೂಜಾರಿ, ವಿವಿಧ ವಲಯದ ಅಧಿಕಾರಿಗಳು ಉಪನ್ಯಾಸಕರು ಉಪಸ್ಥಿತರಿದ್ದರು.
ವೈಸ್ ಪ್ರಿನ್ಸಿಪಾಲ್ಉಮೇಶ್ ರಾಯ್ಕರ್ ಸ್ವಾಗತಿಸಿದರು.ಉಪನ್ಯಾಸಕ ವಿಶ್ವನಾಥ್ ಶೆಟ್ಟಿ ನಿರೂಪಿಸಿದರು.ದೈಹಿಕ ಶಿಕ್ಷಕ ಸತ್ಯನಾರಾಯಣ ಜಿ ವಂದಿಸಿದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago