ಉಸಿರಾಟದ ತೊಂದರೆಯಿಂದ ಯುವತಿ ಸಾವು

Share

ಬೆಳ್ತಂಗಡಿ:ಜ್ವರದಿಂದ ಬಳಲಿ ಚಿಕಿತ್ಸೆ ಪಡೆದು,ಮನೆಯಲ್ಲಿದ್ದ ಯುವತಿ ಉಸಿರಾಟದ ತೊಂದರೆಯಿಂದ ಮೃತಪಟ್ಟ ಘಟನೆ ನಡೆದಿದೆ.ನೆರಿಯಗ್ರಾಮದ ಗಂಡಿಬಾಗಿಲು ಜಾತಿಮಾರು ನಿವಾಸಿ ರಾಜು ದೇವಾಡಿಗ ಪುತ್ರಿ ಸುಮಾ(19) ಎಂಬವರು ಮೃತಪಟ್ಟ ಯುವತಿ ನರ್ಸಿಂಗ್ ವಿದ್ಯಾರ್ಥಿನಿಯಾಗಿದ್ದ
ಅವರಿಗೆ ತಂದೆ,ತಾಯಿ ಹಾಗೂ ಸಹೋದರ ಇದ್ದಾರೆ.

Advertisement

Share

Leave a comment

Your email address will not be published. Required fields are marked *

You cannot copy content of this page