ಬೈಂದೂರು:ವಿಶ್ವಹಿಂದೂ ಪರಿಷತ್ ಭಜರಂಗದಳ ಬೈಂದೂರು ಪ್ರಖಂಡ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನಾಚರಣೆಯ ಅಂಗವಾಗಿ ಪಂಜಿನ ಮೆರವಣಿಗೆ ಬೈಂದೂರು ಯೋಜನಾನಗರದ ನಾಗಬನದಿಂದ ಹೊರಟು ಶ್ರೀ ಸೀತಾರಾಮಚಂದ್ರ ದೇವಸ್ಥಾನ ಬಳಿ ಸಂಪನ್ನಗೊಂಡಿತು.
ಯೋಜನಾನಗರದ ನಾಗಬನ ಸಮಿತಿ ಅಧ್ಯಕ್ಷ ಕ್ರಷ್ಣದೇವಾಡಿಗ ಪಂಜಿನ ಮೆರವಣಿಗೆಗೆ ಚಾಲನೆಯನ್ನು ನೀಡಿದರು.
ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ,ಕೊಲ್ಲೂರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಜಯಾನಂದ ಹೋಬಳಿದಾರ್, ದಿಕ್ಸೂಚಿ ಭಾಷಣಕಾರರಾದ ಆದರ್ಶ ಕೆಲ,ವಿಶ್ವಹಿಂದೂ ಪರಿಷತ್ ಜಿಲ್ಲಾ ಉಪಾಧ್ಯಕ್ಷ ಶ್ರೀಧರ್ ಬಿಜೂರು, ವಿಶ್ವಹಿಂದೂಪರಿಷತ್ ಬೈಂದೂರು ಪ್ರಖಂಡ ಅಧ್ಯಕ್ಷರಾದ ಜಗದೀಶ್ ಕೊಲ್ಲೂರು,ನವೀನ್ ಚಂದ್ರ ಉಪ್ಪುಂದ,ಕಾರ್ಯಕರ್ತರು ಉಪಸ್ಥಿತರಿದ್ದರು.
ಪ್ರಖಂಡ ಸಂಚಾಲಕ ಸುಧಾಕರ್ ಶೆಟ್ಟಿ ನೆಲ್ಯಾಡಿ ಸ್ವಾಗತಿಸಿದರು. ಕಾರ್ಯದರ್ಶಿ ಶ್ರೀನಿವಾಸ್ ಆಚಾರ್ ಮುದೂರು ವಂದಿಸಿದರು.ಅಕ್ಷಯ್ ತಗ್ಗರ್ಸೆ ನಿರೂಪಿಸಿದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…