ಕುಂದಾಪುರ

ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ

Share

ಬೈಂದೂರು:ವಿಶ್ವಹಿಂದೂ ಪರಿಷತ್ ಭಜರಂಗದಳ ಬೈಂದೂರು ಪ್ರಖಂಡ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನಾಚರಣೆಯ ಅಂಗವಾಗಿ ಪಂಜಿನ ಮೆರವಣಿಗೆ ಬೈಂದೂರು ಯೋಜನಾನಗರದ ನಾಗಬನದಿಂದ ಹೊರಟು ಶ್ರೀ ಸೀತಾರಾಮಚಂದ್ರ ದೇವಸ್ಥಾನ ಬಳಿ ಸಂಪನ್ನಗೊಂಡಿತು.

ಯೋಜನಾನಗರದ ನಾಗಬನ ಸಮಿತಿ ಅಧ್ಯಕ್ಷ ಕ್ರಷ್ಣದೇವಾಡಿಗ ಪಂಜಿನ ಮೆರವಣಿಗೆಗೆ ಚಾಲನೆಯನ್ನು ನೀಡಿದರು.
ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ‌,ಕೊಲ್ಲೂರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಜಯಾನಂದ ಹೋಬಳಿದಾರ್, ದಿಕ್ಸೂಚಿ ಭಾಷಣಕಾರರಾದ ಆದರ್ಶ ಕೆಲ,ವಿಶ್ವಹಿಂದೂ ಪರಿಷತ್ ಜಿಲ್ಲಾ ಉಪಾಧ್ಯಕ್ಷ ಶ್ರೀಧರ್ ಬಿಜೂರು, ವಿಶ್ವಹಿಂದೂಪರಿಷತ್ ಬೈಂದೂರು ಪ್ರಖಂಡ ಅಧ್ಯಕ್ಷರಾದ ಜಗದೀಶ್ ಕೊಲ್ಲೂರು,ನವೀನ್ ಚಂದ್ರ ಉಪ್ಪುಂದ,ಕಾರ್ಯಕರ್ತರು ಉಪಸ್ಥಿತರಿದ್ದರು.
ಪ್ರಖಂಡ ಸಂಚಾಲಕ ಸುಧಾಕರ್ ಶೆಟ್ಟಿ ನೆಲ್ಯಾಡಿ ಸ್ವಾಗತಿಸಿದರು. ಕಾರ್ಯದರ್ಶಿ ಶ್ರೀನಿವಾಸ್ ಆಚಾರ್ ಮುದೂರು ವಂದಿಸಿದರು.ಅಕ್ಷಯ್ ತಗ್ಗರ್ಸೆ ನಿರೂಪಿಸಿದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

4 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago