ಬೆಂಗಳೂರು:ಹರಿಯಾಣದ ಕೈದಾಲ್‍ನಲ್ಲಿ ಭಾನುವಾರ ನಡೆದ ಜನಕ್ರೋಶ ಸಭೆಯಲ್ಲಿ ಮಾತನಾಡಿದ ಕಾಂಗ್ರಸ್ ಪಕ್ಷದ ಮುಖಂಡ ರಣದೀಪ್ ಸುರ್ಜೇವಾಲಾ ಬಿಜೆಪಿ ನಾಯಕರು,ಬಿಜೆಪಿಗೆ ಮತ ಹಾಕುವವರು ರಾಕ್ಷಸರು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಬಿಜೆಪಿಗೆ ಮತ ಹಾಕುವವರು ಮತ್ತು ಬಿಜೆಪಿ ಬೆಂಬಲಿಗರು ಅವರು ರಾಕ್ಷಸ ಸ್ವಭಾವದವರು.ನಾನು ಅವರನ್ನು ಇಂದು ಮಹಾಭಾರತದ ಈ ಭೂಮಿಯಿಂದ ಶಪಿಸುತ್ತೇನೆ,ಮಹಾಭಾರತ ನಡೆದ ಸ್ಥಳದಿಂದ ಇದನ್ನು ಹೇಳುತ್ತಿದ್ದೇನೆ ಎಂದಿದ್ದಾರೆ.ಸುರ್ಜೇವಾಲ ಅವರ ಈ ವಿವಾದಾತ್ಮಕ ವಿಡಿಯೋ ವೈರಲ್ ಆಗಿದೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…