ಕುಂದಾಪುರ

ಹೊಸಾಡು:ಆಕಸ್ಮಿಕವಾಗಿ ಬಾವಿಗೆ ಬಿದ್ದು ವ್ಯಕ್ತಿ ಸಾವು

Share

ಕುಂದಾಪುರ:ಹೊಸಾಡು ಗ್ರಾಮದ ಕಮ್ಮಾರಕೊಡ್ಲು ಕಾವೇರಿ ನಿಲಯದ ನಿವಾಸಿ ಪ್ರಕಾಶ್ ಶೆಟ್ಟಿಗಾರ್ (48) ಎನ್ನುವವರು ತೋಟದ ಬಾವಿಯ ಕಸ ತೆಗೆಯುವ ಸಂದರ್ಭ ಆಕಸ್ಮಿಕವಾಗಿ ಆಯ ತಪ್ಪಿ ಬಾವಿಗೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.
ಗಂಗೊಳ್ಳಿ ಠಾಣೆಯ ಪಿಎಸ್‌ಐ ಹರೀಶ್ ಆರ್ ನಾಯ್ಕ್ ಮತ್ತು ಸಿಬ್ಬಂದಿಗಳು ಘಟನೆಯ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.ಮೃತರ ಸಹೋದರ ರಾಜೇಶ ಶೆಟ್ಟಿಗಾರ್ ನೀಡಿದ ದೂರಿನಂತೆ ಗಂಗೊಳ್ಳಿ ಠಾಣೆಯಲ್ಲಿ ಪ್ರಕಟರಣ ದಾಖಲಾಗಿದೆ.ಮುಳುಗು ತಜ್ಞ ದಿನೇಶ್ ಖಾರ್ವಿ ಮತ್ತು ಅವರ ತಂಡದ ಸದಸ್ಯರು ಮೃತ ದೇಹವನ್ನು ಬಾವಿಯಿಂದ ಮೇಲಕ್ಕೆತ್ತಿದರು,ಇಬ್ರಾಹಿಂ ಗಂಗೊಳ್ಳಿ ಮತ್ತು ತಂಡ ಶವವನ್ನು ಆಸ್ಪತ್ರೆಗೆ ಸಾಗಿಸಲು ಸಹಕರಿಸಿದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago