ಹೆಮ್ಮಾಡಿ ಪಂಚಾಯತಿನ ಅಧ್ಯಕ್ಷರಾಗಿ ನೇತ್ರಾವತಿ ಆಯ್ಕೆ
ಕುಂದಾಪುರ:ಹೆಮ್ಮಾಡಿ ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷರಾಗಿ ನೇತ್ರಾವತಿ ಹಾಗೂ ಉಪಾಧ್ಯಕ್ಷರಾಗಿ ಶೋಭಾ ಡಿ ಕಾಂಚನ್ ಆಯ್ಕೆಯಾಗಿದ್ದಾರೆ.11 ಪಂಚಾಯತ್ ಸದಸ್ಯರೊಳಗೊಂಡ ಹೆಮ್ಮಾಡಿ ಪಂಚಾಯತ್‍ನಲ್ಲಿ ಕಾಂಗ್ರೆಸ್ ಬೆಂಬಲಿತ 08 ಸದಸ್ಯರು ಹಾಗೂ ಬಿಜೆಪಿ ಬೆಂಬಲಿತ 03 ಸದಸ್ಯರಿದ್ದಾರೆ ನಿರೀಕ್ಷೆಯಂತೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ಬೆಂಬಲಿತ ಪಕ್ಷದ ಸದಸ್ಯರ ಪಾಲಾಗಿದೆ.





















































































































































































































































































































































































































































































































































































































































































































































































































































































































































































































































































































































































































































































































































































































































































