ಬೈಂದೂರು:ನಾಡ ಗ್ರಾಮ ಪಂಚಾಯತಿಯ ಅಧ್ಯಕ್ಷರಾಗಿ ಬಿಜೆಪಿ ಪಕ್ಷದ ಅಭ್ಯರ್ಥಿ ಪಾರ್ವತಿ ಮೊಗವೀರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಬಿಜೆಪಿ ಪಕ್ಷದ ಅಭ್ಯರ್ಥಿ ಪ್ರಥ್ವಿಶ್ ಶೆಟ್ಟಿ ಉಪಾಧ್ಯಕ್ಷರಾಗಿ ಆಯ್ಕೆಯಾದರು.
ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜಿಪಿ ಪಕ್ಷದ ಅಧಿಕೃತ ಅಭ್ಯರ್ಥಿ ಪ್ರಥಿಶ್ ಶೆಟ್ಟಿ ಹಾಗೂ ಬಂಡಾಯ ಅಭ್ಯರ್ಥಿ ಶ್ರೀಧರ ದೇವಾಡಿಗ ಸ್ಪರ್ಧೆ ಮಾಡಿದ್ದರು.19 ಸದಸ್ಯರೊಳಗೊಂಡ ನಾಡ ಪಂಚಾಯತಿಯಲ್ಲಿ 14 ಜನ ಬಿಜೆಪಿ ಸದಸ್ಯರು,03 ಜನ ಕಾಂಗ್ರೆಸ್ ಸದಸ್ಯರು ಹಾಗೂ 02 ಜನ ಕಮ್ಯುನಿಸ್ಟ್ ಪಕ್ಷದ ಸದಸ್ಯರಿದ್ದಾರೆ.ಒಬ್ಬ ಪಂಚಾಯತ್ ಸದಸ್ಯೆ ಗೈರಾಗಿದ್ದರಿಂದ ಪ್ರಥ್ವಿಶ್ ಶೆಟ್ಟಿ ಮತ್ತು ಶ್ರೀಧರ ದೇವಾಡಿಗ 09 ಸಮಬಲದ ಮತಗಳನ್ನು ಪಡೆದಿದ್ದಾರೆ.ಅದೃಷ್ಟ ಚೀಟಿಯಲ್ಲಿ ಪ್ರಥ್ವಿಶ್ ಶೆಟ್ಟಿಗೆ ವಿಜಯಲಕ್ಷ್ಮೀ ವಲಿದಿದ್ದಾಳೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…