ಉಡುಪಿ

ತರಕಾರಿ ಅಂಗಡಿಗೆ ನುಗ್ಗಿದ ಕಾರು,ತಪ್ಪಿದ ಬಾರಿ ಅನಾಹುತ

Share

Advertisement
Advertisement
Advertisement

ಉಡುಪಿ:ಮಧ್ಯಪಾನ ಮಾಡಿಕೊಂಡು ಅಜಾಗರೂಕತೆಯಿಂದ ವಾಹನ ಚಲಾಯಿಸಿಕೊಂಡು ಬಂದ ಯುವಕ ತರಕಾರಿ ಅಂಗಡಿಗೆ ಕಾರನ್ನು ನುಗ್ಗಿಸಿದ ಘಟನೆ ಬೈಲೂರುನಲ್ಲಿ ನಡೆದಿದೆ.ಬೆಂಗಳೂರಿನಿಂದ ಮಲ್ಪೆ ಕಡೆಗೆ ಸಾಗುತ್ತಿದ್ದ ಸಂದರ್ಭ ಈ ಅವಘಡ ಸಂಭವಿಸಿದೆ. ಕಾರಿನಲ್ಲಿ ನಾಲ್ಕು ಜನರ ಪ್ರಯಾಣ ಮಾಡುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಕಾರು ಡಿಕ್ಕಿ ಹೊಡೆದ ರಭಸಕ್ಕೆ ಅಂಗಡಿಯ ಗೋಡೆ ಬಿದ್ದಿದೆ. ಈ ಹೊತ್ತಿನಲ್ಲಿ ಅಂಗಡಿಯಲ್ಲಿ ಯಾರು ಇಲ್ಲದೆ ಇರುವುದರಿಂದ ಬಾರಿ ದೊಡ್ಡ ದುರಂತ‌ ತಪ್ಪಿದೆ.

Advertisement
Advertisement
Advertisement

Share
Team Kundapur Times

Recent Posts

ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ

ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…

4 days ago

ಶ್ರೀ ಮೂಕಾಂಬಿಕೆ ಸನ್ನಿಧಿಯಲ್ಲಿ ನೃತ್ಯ ಕಲೋತ್ಸವ ಕಾರ್ಯಕ್ರಮ

ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…

5 days ago

ಸ್ಕೂಟರ್‍ನಲ್ಲಿ ಗೋಮಾಂಸ ಸಾಗಾಟ:ಆರೋಪಿ ಅರೆಸ್ಟ್

ಕುಂದಾಪುರ:ಜೂನ್.21 ರಂದು ಸ್ಕೂಟರ್‍ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…

1 week ago

ಜೂನ್.29 ರಂದು ಭೀಮ ಶಕ್ತಿ ಸಮಾವೇಶ

ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…

1 week ago

ಆಯುರ್ವೇದ ವೈದ್ಯ ಡಾ.ಶ್ರೀನಿವಾಸ್ ಪೈ

ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…

1 week ago

ವ್ಯಾಯಾಮ ಮತ್ತು ಯೋಗಾಸನ ನಡುವಿನ ವ್ಯತ್ಯಾಸ ಕಾರ್ಯಕ್ರಮ ಚಂದನ ಟಿವಿಯಲ್ಲಿ ನೇರ ಪ್ರಸಾರ

ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…

3 weeks ago