ಕುಂದಾಪುರ:ಅವಿಭಜಿತ ದ.ಕ ಮತ್ತು ಉಡುಪಿ ಜಿಲ್ಲೆಗಳ ಪ್ರತಿಷ್ಠಿತ ಕ್ಲಬ್‍ಗಳಲ್ಲಿ ಒಂದಾದ ಕುಂದಾಪುರ ತಾಲೂಕು ಎಡ್ವರ್ಡ್ ಮೆಮೋರಿಯಲ್ ಕ್ಲಬ್‍ನ ಹಾಗೂ ರೀಡಿಂಗ್ ರೂಮ್ ಸೊಸೈಟಿ ಕುಂದಾಪುರ ಅದರ 95ನೇ ವಾರ್ಷಿಕ ಮಹಾಸಭೆಯಲ್ಲಿ ಬಡ ಕುಟುಂಬದ ಸದಸ್ಯರ ಅನಾರೋಗ್ಯ ಪೀಡಿತರಿಗೆ ಆರೋಗ್ಯ ನಿಧಿ ಯೋಜನೆಯಡಿ ಧನಸಾಹಯವನ್ನು ಕ್ಲಬ್ಬಿನ ಅಧ್ಯಕ್ಷ ಚಿತ್ತರಂಜನ್ ಹೆಗ್ಡೆ ಹರ್ಕೂರು ಅವರು ವಿತರಿಸಿದರು.ಕ್ಲಬ್ಬಿನ ಸರ್ವ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕ್ಲಬ್ಬಿನ ಕಾರ್ಯದರ್ಶಿ ಕಾಳಾವರ ಉದಯ ಶೆಟ್ಟಿ ಲೆಕ್ಕಪತ್ರ ಮಂಡನೆ ಮಾಡಿದರು.ನಿವೃತ್ತ ಮುಖ್ಯೋಪಾಧ್ಯಾಯರಾದ ವೀರಣ್ಣ ಶೆಟ್ಟಿ ನಿರೂಪಿಸಿದರು.ಎಡ್ವರ್ಡ್ ಮೆಮೋರಿಯಲ್ ಕ್ಲಬ್ ಹಾಗೂ ರೀಡಿಂಗ್ ರೂಮ್ ಸೊಸೈಟಿ ಕುಂದಾಪುರ ವತಿಯಿಂದ ಸುಮಾರು 11 ಜನರಿಗೆ ತಲಾ 10,000.ರೂ ಚೆಕನ್ನು ವಿತರಣೆ ಮಾಡಲಾಯಿತು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…