ಕುಂದಾಪುರ

ನೂಜಾಡಿ: ನೇತ್ರ ತಪಾಸಣೆ,ಶಸ್ತ್ರ ಚಿಕಿತ್ಸಾ ಶಿಬಿರ

Share

ನೂಜಾಡಿ:ಜಿಲ್ಲಾ ಪಂಚಾಯತ್ ಉಡುಪಿ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಉಡುಪಿ ಜಿಲ್ಲಾ ಅಂಧತ್ವ ನಿವಾರಣ ವಿಭಾಗ,ಪ್ರಾಥಮಿಕ ಆರೋಗ್ಯ ಕೇಂದ್ರ ಹಕ್ಲಾಡಿ,ಆರೋಗ್ಯ ಮತ್ತು ಕ್ಷೇಮ ಕೇಂದ್ರ ನೂಜಾಡಿ,ಗ್ರಾಮ ಪಂಚಾಯತ್ ಹಕ್ಲಾಡಿ,ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ್,ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ಅವರ ಸಂಯುಕ್ತ ಆಶ್ರಯದಲ್ಲಿ ಉಚಿತ ಕಣ್ಣಿನ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರ ನೂಜಾಡಿ ಕುಪ್ಪಯ್ಯ ಶೆಟ್ಟಿ ಸಭಾಭವನದಲ್ಲಿ ಗುರುವಾರ ನಡೆಯಿತು.
ಹಕ್ಲಾಡಿ ಗ್ರಾ.ಪಂ ಉಪಾಧ್ಯಕ್ಷೆ ಬೇಬಿ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು,ಕಸ್ತೂರ್ಬಾ ಆಸ್ಪತ್ರೆ ಡಾ.ಆಶ್ರೀತ್ ಕಾಮತ್,ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ವಸಂತರಾಜ್ ಶೆಟ್ಟಿ,ಹಕ್ಲಾಡಿ ಗ್ರಾ.ಪಂ ಸದಸ್ಯರಾದ ಪ್ರವೀಣ್ ಶೆಟ್ಟಿ,ವೀಣಾ ರಾಣಿ,ನಿವೃತ್ತ ಅಧ್ಯಾಪಕ ರಾಜೀವ ಶೆಟ್ಟಿ,ಹಕ್ಲಾಡಿ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರಂಜಿತ್ ಉಪಸ್ಥಿತರಿದ್ದರು.ಸಮುದಾಯ ಆರೋಗ್ಯ ಅಧಿಕಾರಿ ಸದಾನಂದ ವಿಜಾಪುರ ಮತ್ತು ಸತೀಶ್,ಪ್ರಾಥಮಿಕ ಸುರಕ್ಷಾಧಿಕಾರಿ ಸರಳಾ ಡಿ,ಆಶಾ ಕಾರ್ಯಕರ್ತೆರಾದ ಶಾರದ ಮತ್ತು ಸುಶೀಲಾ,ಅಂಗನವಾಡಿ ಕಾರ್ಯಕರ್ತೆ ದೀಪಿಕಾ ಭಾಗವಹಿಸಿದ್ದರು.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

1 month ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

1 month ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

3 months ago