ಕುಂದಾಪುರ

ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘಕ್ಕೆ ಪ್ರಶಸ್ತಿ

Share

ಕುಂದಾಪುರ:2022-23ನೇ ಸಾಲಿನಲ್ಲಿ ಸಹಕಾರ ಕ್ಷೇತ್ರದ ವ್ಯವಹಾರದಲ್ಲಿ ಸರ್ವತೋಮುಖ ಪ್ರಗತಿ ಸಾಧಿಸಿದ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘವನ್ನು ಗುರುತಿಸಿ ಗೌರವಿಸಲಾಯಿತು.
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್ ಅವರು ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಪರವಾಗಿ ಅಧ್ಯಕ್ಷ ಸದಾಶಿವ ಖಾರ್ವಿ ಮತ್ತು ಉಪಾಧ್ಯಕ್ಷ ಸೂರಜ್ ಖಾರ್ವಿ ಅವರನ್ನು ಸನ್ಮಾನಿಸಿ ಪ್ರಶಸ್ತಿ ಪತ್ರ ನೀಡಿದರು.ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ರಾಜು ಪೂಜಾರಿ ಮತ್ತು ಇತರೆ ನಿರ್ದೇಶಕರು ಹಾಗೂ ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ನಿರ್ದೇಶಕಾದ ಚಂದ್ರ ಖಾರ್ವಿ,ಮೋಹನ್ ಖಾರ್ವಿ,ರಾಜೇಶ್ ಸಾರಂಗ ಉಪಸ್ಥಿತರಿದ್ದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

2 months ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

4 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago