ಕಾರವಾರ:ಮುದಗ ನಿರಾಶ್ರಿತರ ಹಾಗೂ ಸ್ಥಳೀಯ ಬೋಟ್ ಮಾಲೀಕರ ಸಂಘದ ವತಿಯಿಂದ ಸಮಾಜ ಸೇವಕ ಮುಳುಗುತಜ್ಞ ದಿನೇಶ ಖಾರ್ವಿ ಗಂಗೊಳ್ಳಿ ಅವರನ್ನು ಕಾರವಾರದ ಸಂಘದ ಕಛೇರಿಯಲ್ಲಿ ಶುಕ್ರವಾರ ಸನ್ಮಾನಿಸಲಾಯಿತು.
ನಿರಾಶ್ರಿತರ ಹಾಗೂ ಸ್ಥಳೀಯ ಬೋಟ್ ಮಾಲೀಕರ ಸಂಘದ ಅಧ್ಯಕ್ಷ ಯಶ್ವಂತ ಖಾರ್ವಿ,ಉಪಾಧ್ಯಕ್ಷ ದಾಮೋದರ ಜಂಗಾ ತಾಂಡೇಲ,ದೇವದಾಸ ದುರ್ಗೇಕರ್,ಗಣೇಶ ಸಿ.ಕೆ,ಶ್ರೀಕಾಂತ ಪಾಟ ತಾಂಡೇಲ, ಅಶೋಕ ಹರಿಕಾಂತ,ಗಿರಿಧರ ಈರಾ ತಾಂಡೇಲ,ಮಾರುತಿ ನಾರಾಯಣ ಹರಿಕಾಂತ,ಜಯವಂತ ನಾರಾಯಣ ಹರಿಕಾಂತ,ಮಹಾಬಲೇಶ್ವರ ರಾಮ ಹರಿಕಾಂತ ಮುದಗ ಆಮದಳ್ಳಿ,ಜಗದೀಶ ಉಪಸ್ಥಿತರಿದ್ದರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…