ಕುಂದಾಪುರ:ಕಟ್ ಬೇಲ್ತೂರು ಗ್ರಾಮ ಪಂಚಾಯತಿಯ ನೂತನ ಉಪಾಧ್ಯಕ್ಷರಾಗಿ ಶ್ರೀ ರಾಮ ಶೆಟ್ಟಿ ಬಾಳಿಕೆರಿ ಅವರು ಆಯ್ಕೆಯಾಗಿದ್ದಾರೆ.ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಲಾಗುವುದು,ಅಭಿವೃದ್ಧಿ ಕಾರ್ಯ ಸಹಿತ ಸಾಮಾನ್ಯ ಜನರ ಕಷ್ಟಕ್ಕೆ ಸ್ಪಂದನೆ ಮಾಡಲಾಗುವುದೆಂದ ಕಟ್ ಬೇಲ್ತೂರು ಪಂಚಾಯತ್ ಉಪಾಧ್ಯಕ್ಷರಾಗಿ ಆಯ್ಕೆಗೊಂಡಿರುವ ಶ್ರೀರಾಮ ಶೆಟ್ಟಿ ಅವರು ತಮ್ಮ ಮನದ ಇಂಗಿತವನ್ನು ಹಂಚಿಕೊಂಡಿದ್ದಾರೆ.
ಉಪಾಧ್ಯಕ್ಷರಾಗಿ ಆಯ್ಕೆಗೊಂಡಿರುವ ಶ್ರೀರಾಮ ಶೆಟ್ಟಿ ಬಾಳಿಕೆರಿ ಅವರಿಗೆ ದೇವಲ್ಕುಂದ ಗ್ರಾಮಸ್ಥರು ಹಾಗೂ ಬಾಳಿಕೆರಿ,ಜಾಡಿ ಫ್ರೆಂಡ್ಸ್ ಸರ್ವ ಸದಸ್ಯರು ಮತ್ತು ಹರೆಗೋಡು,ಕಟ್ ಬೇಲ್ತೂರು ಗ್ರಾಮಸ್ಥರು ಮತ್ತು ಕೆಂಚನೂರು ಹಾಗೂ ಹಾಲಾಡಿ ಮನೆ ಕುಟುಂಬಸ್ಥರು ಅಭಿನಂದಿಸಿ,ಶುಭಕೋರಿದರು.
(ಕಟ್ ಬೇಲ್ತೂರು ಗ್ರಾಮ ಪಂಚಾಯತಿಯ ನೂತನ ಉಪಾಧ್ಯಕ್ಷರಾಗಿ ಶ್ರೀ ರಾಮ ಶೆಟ್ಟಿ ಬಾಳಿಕೆರಿ ಅವರು ಆಯ್ಕೆಯಾಗಿದ್ದಾರೆ)
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…