ಶ್ರೀಕ್ಷೇತ್ರ ಶ್ರೀ ಗುಡ್ಡಮ್ಮಾಡಿ ದೇವಸ್ಥಾನ

Share

Advertisement
Advertisement
Advertisement

ಕುಂದಾಪುರ:ಪ್ರಸಿದ್ಧ ಶ್ರೀ ಕ್ಷೇತ್ರ ಗುಡ್ಡಮ್ಮಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಸೋಮವಾರ ಜರುಗಿತು.
ನಾಗರ ಪಂಚಮಿ ಹಬ್ಬದ ಪ್ರಯುಕ್ತ ಸಂತಾನಕಾರಕನಾದ ಶ್ರೀ ಸುಬ್ರಹ್ಮಣ್ಯ ದೇವರಿಗೆ ಸೀಯಾಳಭಿಷೇಕ, ತನು ಸೇವೆ,ಹಣ್ಣುಕಾಯಿ ಮತ್ತು ಮಂಗಳಾರತಿ ಸೇವೆ ಹಾಗೂ ಹುಗ್ಗಿ ಸೇವೆ ನಡೆಯಿತು.ನೂರಾರು ಸಂಖ್ಯೆಯಲ್ಲಿ ಭಕ್ತರು ಕ್ಷೇತ್ರಕ್ಕೆ ಆಗಮಿಸಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.

Advertisement


Share

Leave a comment

Your email address will not be published. Required fields are marked *

You cannot copy content of this page