ಶ್ರೀನಾಗಕನ್ನಿಕಾ ಪರಮೇಶ್ವರಿ ದೇವಸ್ಥಾನ ಶ್ರೀಕ್ಷೇತ್ರ ಹಣಿನಮಕ್ಕಿ
ಕುಂದಾಪುರ:ಹೊಸಾಡು ಗ್ರಾಮದ ಅರಾಟೆ ಶ್ರೀನಾಗಕನ್ನಿಕಾ ಪರಮೇಶ್ವರಿ ದೇವಸ್ಥಾನ ಶ್ರೀ ಕ್ಷೇತ್ರ ಹಣಿನಮಕ್ಕಿಯಲ್ಲಿ ನಾಗರ ಪಂಚಮಿ ಉತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಸೋಮವಾರ ನಡೆಯಿತು.
ನಾಗರ ಪಂಚಮಿ ಹಬ್ಬದ ಪ್ರಯುಕ್ತ ಶ್ರೀ ಕ್ಷೇತ್ರದಲ್ಲಿ ವಿಶೇಷ ಪೂಜಾಭಿಷೇಕ,ಹಣ್ಣುಕಾಯಿ,ಮಂಗಳಾರತಿ ಸೇವೆ ಹಾಗೂ ಪ್ರಸಾದ ವಿತರಣಾ ಕಾರ್ಯಕ್ರಮ ಜರುಗಿರತು.































































































































































































































































































































































































































































































































































































































































































































































































































































































































































































































































































































































































































































































































































































































































































