ಕುಂದಾಪುರ:ಆಲೂರು ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಬೆಂಬಲಿತ ಪಂಚಾಯತ್ ಸದಸ್ಯರಾದ ರಾಜೇಶ್ ಎನ್ ದೇವಾಡಿಗ ಹಾಗೂ ಉಪಾಧ್ಯಕ್ಷರಾಗಿ ಸಿಂಗಾರಿ ತಾರಿಬೇರು ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಆಲೂರು ಗ್ರಾಮ ಪಂಚಾಯತಿಯಲ್ಲಿ ಕಾಂಗ್ರೆಸ್ ಪಕ್ಷದ 08 ಸದಸ್ಯರು ಹಾಗೂ ಬಿಜೆಪಿ ಪಕ್ಷದ 06 ಸದಸ್ಯರು ಸೇರಿ ಒಟ್ಟು 14 ಸದಸ್ಯರಿದ್ದಾರೆ.ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಸದಸ್ಯರು ತಟಸ್ಥವಾದ ಧೋರಣೆಯನ್ನು ತಳೆದಿದ್ದರಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಗೊಂಡರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…