ಪ್ರಮುಖ

ಭಾರತೀಯರಿಗೆ ಪ್ರಜ್ಞಾನಂದ ವಿಶ್ವ ಚಾಂಪಿಯನ್:ರನ್ನರ್ ಅಪ್ ಪ್ರಶಸ್ತಿಗೆ ಅಪ್ಪುಗೆ

Share

ಬೆಂಗಳೂರು:ಚೆಸ್ ವಿಶ್ವಕಪ್ ಚಾಂಪಿಯನ್ ಶಿಪ್‍ನಲ್ಲಿ ಭಾರತೀಯ ಯುವ ತಾರೆ 18 ವರ್ಷದ ಪ್ರಜ್ಞಾನಂದ ಅವರು ವಿಶ್ವದ ನಂ.1 ಆಟಗಾರ ಮ್ಯಾಗ್ನಸ್ ಕಾರ್ಲ್‍ಸೆನ್ ಅವರೊಂದಿಗೆ ಆಡಿದ ರಣರೋಚಕ ಫೈನಲ್ ಪಂದ್ಯಾಟದಲ್ಲಿ ಸೋಲುದರ ಮುಖೇನ ರನ್ನರ್ ಅಪ್ ಪ್ರಶಸ್ತಿಗೆ ಮುತ್ತಿಕ್ಕಿದ್ದಾರೆ.
ಚೆಸ್ ವಿಶ್ವಕಪ್ ಪಂದ್ಯಾಟದಲ್ಲಿ ಘಟಾನುಗಟಿ ಆಟಗಾರರಿಗೆ ಸೋಲಿನ ಅನುಭವದ ರುಚಿ ತೋರಿಸಿದ ಭಾರತದ ಯುವ ಚೆಸ್ ಆಟಗಾರ ಫೈನಲ್‍ಗೆ ಎಂಟ್ರಿ ಕೊಡುವುದರ ಮುಖೇನ ಭಾರತೀಯರ ನಿದ್ದೆಗೆಡಿಸಿದ್ದರು.ವಿಶ್ವದ ನಂ.1 ಆಟಗಾರ ಮ್ಯಾಗ್ನಸ್ ಕಾರ್ಲ್‍ಸೆನ್ ಅವರ ಜತೆ ಆಡಿದ ಫೈನಲ್ ಪಂದ್ಯದಲ್ಲಿ ರೋಚಕ ಸೋಲನ್ನು ಕಂಡಿದ್ದರು.ಚೆಸ್ ಕ್ಷೇತ್ರದಲ್ಲಿ ಭರವಸೆಯನ್ನು ಮುಡಿಸಿರುವ ಯುವ ಆಟಗಾರ ಪ್ರಜ್ಞಾನಂದ ಭಾರತೀಯರ ಪಾಲಿಗೆ ವಿಶ್ವ ಚಾಂಪಿಯನ್ ಆಗಿದ್ದಾರೆ.

Advertisement

Share
Team Kundapur Times

Recent Posts

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 weeks ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 weeks ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

1 month ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

1 month ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

1 month ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

1 month ago