ಕುಂದಾಪುರ:ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ,ಉಪನಿರ್ದೇಶಕರ ಕಛೇರಿ ಬೈಂದೂರು,ಕ್ಷೇತ್ರ ಸಮನ್ವಯಾಧಿಕಾರಿಗಳ ಕಛೇರಿ ಬೈಂದೂರು ಮತ್ತು ಜನತಾ ಪ್ರೌಢಶಾಲೆ ಹೆಮ್ಮಾಡಿ ಆಶ್ರಯದಲ್ಲಿ 2023-24ನೇ ಸಾಲಿನ ಬಾಲಕ-ಬಾಲಕಿಯರ ಬೈಂದೂರು ವಲಯ ಮಟ್ಟದ ಕಬಡ್ಡಿ ಪಂದ್ಯಾಟ ಶುಕ್ರವಾರ ನಡೆಯಿತು.
ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಉದ್ಘಾಟಿಸಿ ಶುಭಹಾರೈಸಿದರು,ಜನತಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಂದಿ ದೇವಾಡಿಗ,ಕಟ್‍ಬೇಲ್ತೂರು ಗ್ರಾ.ಪಂ ಅಧ್ಯಕ್ಷೆ ವೈಶಾಲಿ,ಉಪಾಧ್ಯಕ್ಷ ಕೆ.ರಾಮ ಶೆಟ್ಟಿ,ಹೆಮ್ಮಾಡಿ ಗ್ರಾ.ಪಂ ಅಧ್ಯಕ್ಷೆ ನೇತ್ರಾವತಿ,ಬೈಂದೂರು ವಲಯ ದೈ.ಶಿ.ಶಿ ಸಂಘದ ಕಾರ್ಯದರ್ಶಿ ಗುರುರಾಜ ಎಸ್,ಜಿಲ್ಲಾ ಉಪಾಧ್ಯಕ್ಷ ರವಿಶಂಕರ್ ಹೆಗ್ಡೆ,ದೈ.ಶಿ.ಶಿ ಸಂಘ ಅಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ,ಸತ್ಯನಾರಾಯಣ ಜಿ,ಪ್ರಭಾಕರ,ಸುರೇಂದ್ರ ಶೆಟ್ಟಿ,ಮಂಜುನಾಥ್ ಭಟ್,ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪ್ರಿನ್ಸಿಪಾಲ್ ಗಣೇಶ್ ಮೊಗವೀರ,ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ರಾಘವೇಂದ್ರ ಕುಲಾಲ್,ಪ್ರಸಾದ್ ಆಚಾರ್ಯ,ಚಂದ್ರ ಪಿ ಉಪಸ್ಥಿತರಿದ್ದರು.ರಾಜ್ಯ ಮಟ್ಟದಲ್ಲಿ ಪ್ರತಿನಿಧಿಸಿದ್ದ ರತನ್,ರಿತೇಶ್,ರೋಹಿತ್ ಅವರನ್ನು ಅಭಿನಂದಿಸಲಾಯಿತು.ಬೈಂದೂರು ವಲಯ ದೈ.ಶಿ.ಶಿ ಪರೀವಿಕ್ಷಣಾಧಿಕಾರಿ ಚಂದ್ರಶೇಖರ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಮುಖ್ಯ ಶಿಕ್ಷಕ ಮಂಜು ಕಾಳವಾರ ಸ್ವಾಗತಿಸಿದರು.ಶಿಕ್ಷಕ ಜಗದೀಶ ಶೆಟ್ಟಿ ನಿರೂಪಿಸಿದರು.ಶಿಕ್ಷಕ ದೇವೇಂದ್ರ ನಾಯ್ಕ್ ವಂದಿಸಿದರು.
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…