ಕುಂದಾಪುರ:ಗುಜ್ಜಾಡಿ ಗ್ರಾಮದ ಎಂ.ಭಾಸ್ಕರ್ ಪೈ ಸರಕಾರಿ ಪ್ರೌಢಶಾಲೆಯ ಶೌಚಾಲಯವನ್ನು ಶಾಲೆಯ ಪಕ್ಕದಲ್ಲಿದ್ದ ಖಾಸಗಿ ಜಾಗದ ಮಾಲೀಕರೊಬ್ಬರು ಶಾಲೆಗೆ ರಜೆ ಇದ್ದ ಸಂದರ್ಭ ಧ್ವಂಸ ಮಾಡಿ ನೆಲ ಸಮ ಮಾಡಿದ್ದಾರೆ ಎಂದು ಶಾಲೆಯ ಎಸ್‍ಡಿಎಂಸಿ ಸದಸ್ಯರು ದೂರಿದ್ದಾರೆ.
ಸರಕಾರಿ ಶಾಲೆಗೆ ಸಂಬಂಧಿಸಿದ ಶೌಚಾಲಯವನ್ನು ಧ್ವಂಸ ಮಾಡಿದ ವ್ಯಕ್ತಿಗಳ ವಿರುದ್ಧವಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಗೆ ದೂರನ್ನು ನೀಡಲಾಗಿದೆ.ತಪ್ಪಿತಸ್ಥರ ವಿರುದ್ಧ ಕಠಿಣವಾದ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು,ಹಳೆ ವಿದ್ಯಾರ್ಥಿ ಮತ್ತು ಎಸ್‍ಡಿಎಂಸಿ ಸಂಘದ ಪದಾಧಿಕಾರಿಗಳು,ಮಕ್ಕಳ ಪೋಷಕರು ಆಗ್ರಹಿಸಿದ್ದಾರೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…