ಕುಂದಾಪುರ

ಅಕ್ರಮ ಮರಳು ಸಾಗಾಟ:ಮೂರು ಟಿಪ್ಪರ್ ವಶಕ್ಕೆ

Share

ಉಡುಪಿ ಜಿಲ್ಲೆಗೆ ಪ್ರತ್ಯೇಕ ಮರಳು ನೀತಿ ಜಾರಿಗೆ ತರಲು ಜಿಲ್ಲಾ ಉಸ್ತುವಾರಿ ಸಚಿವರು ಕ್ರಮ ಜರುಗಿಸಬೇಕೆನ್ನುವುದು ನಾಗರಿಕರ ಆಗ್ರಹವಾಗಿದೆ.

ಗಂಗೊಳ್ಳಿ:ಯಾವುದೇ ರೀತಿ ಪರವಾನಾಗಿ ಇಲ್ಲದೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಮೂರು ಟಿಪ್ಪರ್ ಲಾರಿಗಳನ್ನು ವಶಕ್ಕೆ ಪಡೆದುಕೊಂಡಿದ್ದ ಘಟನೆ ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿ ಪ್ರದೇಶದಲ್ಲಿ ಭಾನುವಾರ ನಡೆದಿದೆ.
ಗಂಗೊಳ್ಳಿ ಪೊಲೀಸ್ ಠಾಣೆ ಪಿಎಸ್‍ಐ ಹರೀಶ್ ಆರ್ ನಾಯ್ಕ್ ಹಾಗೂ ಪೊಲೀಸ್ ಸಿಬ್ಬಂದಿಗಳ ತಂಡ ಕುಂದಾಪುರ ತಾಲೂಕಿನ ಮೊವಾಡಿ ಹಾಗೂ ತ್ರಾಸಿ ಪ್ರದೇಶದಲ್ಲಿ ಅಕ್ರಮವಾಗಿ ಮರಳು ಹೇರಿಕೊಂಡು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಮುಂದಿನ ಕ್ರಮ ವಹಿಸುವಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಕೋರಿಕೆ ಪತ್ರವನ್ನು ಸಲ್ಲಿಸಿದ್ದಾರೆ.ಕುಂದಾಪುರ ಮತ್ತು ಬೈಂದೂರು ಭಾಗದ ಪ್ರದೇಶಗಳ ನದಿಯಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago