ಕುಂದಾಪುರ:ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ ಬೈಂದೂರು ತಾಲೂಕು ವತಿಯಿಂದ ಬೈಂದೂರುನಲ್ಲಿ ಸೋಮವಾರ ನಡೆದ ಸಾಧಕ ಎಸ್‍ಡಿಎಂಸಿ ಅಧ್ಯಕ್ಷರು ಹಾಗೂ ಸಾಧಕ ಹಳೆವಿದ್ಯಾರ್ಥಿಗಳಿಗೆ ಸನ್ಮಾನ ಮತ್ತು ಸದಸ್ಯರಿಗೆ ಸಾಮಥ್ರ್ಯವರ್ಧನಾ ತರಬೇತಿ ಕಾರ್ಯಕ್ರಮದಲ್ಲಿ ಅತ್ಯುತ್ತಮ ಕೆಲಸದೊಂದಿಗೆ ಗುರುತಿಸಿಕೊಂಡಿರುವ ಹೊಸಾಡು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಕಂಚುಗೋಡು ಶಾಲೆಯ ಹಳೆ ವಿದ್ಯಾರ್ಥಿ ಸಂಘಕ್ಕೆ ಸಾಧಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.ಕಂಚುಗೋಡು ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಪರವಾಗಿ ಸಂಘದ ಅಧ್ಯಕ್ಷ ಚೌಕಿ ಅಶೋಕ ಖಾರ್ವಿ ಪ್ರಶಸ್ತಿಯನ್ನು ಸ್ವೀಕರಿಸಿದರು.ಈ ಸಂದರ್ಭ ಅಥಿತಿಗಳು ಉಪಸ್ಥಿತರಿದ್ದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…