ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ:ಹೆಮ್ಮಾಡಿ ಜನತಾ ಕಾಲೇಜಿನ ವಿದ್ಯಾರ್ಥಿಗಳು ಸಾಧನೆ

Share

Advertisement
Advertisement
Advertisement

ಕುಂದಾಪುರ:ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಉಡುಪಿ ತ್ರಿಷಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಹೆಮ್ಮಾಡಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಪ್ರೀತಮ್ 40 ಕೆ.ಜಿ ವಿಭಾಗದಲ್ಲಿ ದ್ವಿತೀಯ ಸ್ಥಾನ ಹಾಗೂ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಸುಮನ್ ಕೆ.ಎಸ್ 58 ಕೆ.ಜಿ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಿನ್ಸಿಪಾಲ್,ಬೋಧಕ,ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Advertisement


Share

Leave a comment

Your email address will not be published. Required fields are marked *

You cannot copy content of this page