ಬೈಂದೂರು:ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ಸರಕಾರಿ ಪದವಿ ಪೂರ್ವ ನಾವುಂದ ಕಾಲೇಜಿನಲ್ಲಿ ಗುರುವಾರ ನಡೆಯಿತು.ನಾವುಂದ ಗ್ರಾಮ ಪಂಚಾಯತ್ ಅಧ್ಯಕ್ಷ ನರಸಿಂಹ ದೇವಾಡಿಗ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಉದ್ಯಮಿ ಮೊಹ್ಮದ್ ಇಕ್ಬಾಲ್ ಉದ್ಘಾಟಿಸಿದರು.
ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ರಾಜು ಪೂಜಾರಿ,ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಂದ್ರಶೇಖರ್ ಶೆಟ್ಟಿ,ದೈ.ಶಿ.ಶಿ ಸಂಘದ ತಾಲೂಕು ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ,ಗ್ರೇಡ್ ಒನ್ ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ,ಜಿಲ್ಲಾಧ್ಯಕ್ಷ ಸತ್ಯನಾರಾಯಣ ಎಸ್,ದೈ.ಶಿ ಉಪನ್ಯಾಸಕ ಸಂಘದ ಅಧ್ಯಕ್ಷ ಜೀವನ್ ಕುಮಾರ್ ಶೆಟ್ಟಿ,ಯುವಜನ ಕ್ರೀಡಾಧಿಕಾರಿ ಪ್ರಭಾಕರ್,ಗ್ರಾ.ಪಂ ಸದ್ಯಸ ಶ್ರೀರಾಮ ಪೂಜಾರಿ,ಪ್ರಿನ್ಸಿಪಾಲ್ ಅರುಣ್ ನಾಯಕ್,ಪ್ರವೀಣ್ ಪೂಜಾರಿ,ಎಸ್‍ಡಿಎಂಸಿ ಅಧ್ಯಕ್ಷ ಸತೀಶ್ ಚೆಂದನ್ ಉಪಸ್ಥಿತರಿದ್ದರು.ವೈಸ್ ಪ್ರಿನ್ಸಿಪಾಲ್ ಶಶಿಕಲಾ ವಿನಾಯಕ್ ಸ್ವಾಗತಿಸಿದರು.ಶಿಕ್ಷಕ ಕರುಣಾಕರ್ ಶೆಟ್ಟಿ ನಿರೂಪಿಸಿದರು.ವಿಜ್ಞಾನ ಶಿಕ್ಷಕ ಕೃಷ್ಣಮೂರ್ತಿ ವಂದಿಸಿದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…